Oyorooms IN

Thursday, 29th June, 2017 4:16 PM

BREAKING NEWS

ಬಳ್ಳಾರಿ

ಅನುಪಮಾ ಶಣೈ ವಿರುದ್ಧ ಖಾಸಗಿ ದೂರು ದಾಖಲು

ಕೊಡ್ಲಿಗಿ ಮಾಜಿ ಡಿವೈಎಸ್ಪಿ ಅನುಪಮಾ ಶಣೈ
ಕೊಡ್ಲಿಗಿ ಮಾಜಿ ಡಿವೈಎಸ್ಪಿ ಅನುಪಮಾ ಶಣೈ

ಬಳ್ಳಾರಿ: ಕೂಡ್ಲಿಗಿ ಮಾಜಿ ಡಿವೈಎಸ್ಪಿ ಅನುಪಮಾ ಶಣೈ ವಿರುದ್ಧ ಬಳ್ಳಾರಿ ಹೆಚ್ಚುವರಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ. ಶಣೈ ಅವರ ಹೆಸರಿನಲ್ಲಿರುವ ಫೇಸ್ಬುಕ್ ಖಾತೆ ಯಾರದ್ದು? ಅದರಲ್ಲಿ ಅಪ್ ಡೇಟ್ ಮಾಡಲಾದ ಸ್ಟೇಟಸ್ ಕುರಿತು ತನಿಖೆ ನಡೆಸುವಂತೆ ದೂರು ಸಲ್ಲಿಸಲಾಗಿದೆ.

ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ರಫಿ ಎಂಬುವರು ದೂರು ದಾಖಲಿಸಿದ್ದು. ಫೇಸ್ಬುಕ್ ಅಕೌಂಟ್ ನಲ್ಲಿ ಪ್ರಕಟಗೊಂಡಿರುವ ದಾಖಲೆ, ಬರಹಗಳ ಬಗ್ಗೆ ನಿಜಾಂಶವನ್ನು ಹೊರತರಬೇಕು, ಸಾಮಾಜಿಕ ಮಾಧ್ಯಮಗಳ ದುರ್ಬಳಕೆ ಆಗದಂತೆ ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ನ್ಯಾಯಾಲಯಕ್ಕೆ ಮನವಿ ಮಾಡಲಾಗಿದೆ.

ಬಳ್ಳಾರಿ ಇನ್ನಷ್ಟು

TOP STORY



ಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...