Oyorooms IN

Sunday, 20th August, 2017 10:53 PM

BREAKING NEWS

ಜಿಲ್ಲಾ ಸುದ್ದಿಗಳು

ಕಿರುಕುಳ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

suicide GEN
ಸಾಂದರ್ಭಿಕ ಚಿತ್ರ

ಬಳ್ಳಾರಿ: ಮೇಲಾಧಿಕಾರಿಗಳ ಕಿರುಕುಳದಿಂದ ಬೇಸರಗೊಂಡು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ  ಬಂಡಿಹಟ್ಟಿಯಲ್ಲಿ ನಡೆದಿದೆ.

ಜೆಸ್ಕಾಂ ಜೂನಿಯರ್ ಎಂಜನಿಯರ್  ಆಗಿದ್ದ ಎಚ್.ನಾಗರಾಜು, ಹೆಂಡತಿ ರತ್ನಮ್ಮ, ಮಕ್ಕಳಾದ ತನುಶ್ರೀ, ಪಾವನಿಗೆ ವಿಷ ಕುಡಿಸಿ ಬಳಿಕ ತಾವು ನೇಣುಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ ಸಾವಿಗೆ ಮೇಲಾಧಿಕಾರಿಗಳ ಕಿರುಕುಳವೇ ಕಾರಣ ಎಂದು ಬರೆಯಲಾಗಿದೆಯಂತೆ, ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಜಿಲ್ಲಾ ಸುದ್ದಿಗಳು ಇನ್ನಷ್ಟು

TOP STORY



ಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...