Oyorooms IN

Wednesday, 25th January, 2017 6:49 AM

BREAKING NEWS

ಪ್ರಮುಖ ಸುದ್ದಿಗಳು

ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ದಿಢೀರ್‍ ಮೆಟ್ರೋ ಸಂಚಾರ : ಜನರಿಂದ ಅಹವಾಲು ಸ್ವೀಕಾರ

venkayya naidu in namma metro

ಬೆಂಗಳೂರು: ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಅವರು ಇಂದು ಮೆಟ್ರೋ ರೈಲಿನಲ್ಲಿ ದಿಢೀರ್ ಸಂಚಾರ ಮಾಡಿದ್ರು.

ಸಂಪಿಗೆ ರಸ್ತೆಯಿಂದ ನಾಗಸಂದ್ರ ಹಾಗೂ ನಾಗಸಂದ್ರದಿಂದ ಸಂಪಿಗೆ ರಸ್ತೆವರೆಗೆ ಬೆಳಗ್ಗೆ 7.30ರಿಂದ 9 ಗಂಟೆವರೆಗೆ ಪ್ರಯಾಣ ಬೆಳೆಸಿದರು. ಇದೇ ವೇಳೆ ಜನರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಸಂಪಿಗೆ ರಸ್ತೆಯಿಂದ ಮೆಜೆಸ್ಟಿಕ್‍ಗೆ ಶೀಘ್ರ ಮೆಟ್ರೋ ಸಂಚಾರ ಆರಂಭಿಸಬೇಕು ಎಂದು ಪ್ರಯಾಣಿಕರು ಒತ್ತಾಯಿಸಿದರು.

Visited Jindal Naturecure Institute, Bangalore. Best in it's class. Compliments to Sri Sitaram Jindal ji.

ಮಾಧ್ಯಮಗಳಿಗೆ ಯಾವುದೇ ಮಾಹಿತಿ ನೀಡದೆ, ನಾಲ್ವರು ಅಧಿಕಾರಿಗಳೊಂದಿಗೆ ವೆಂಕಯ್ಯ ನಾಯ್ಡು ಸಂಚರಿಸಿದ್ದು ವಿಶೇಷವಾಗಿತ್ತು. ಇದೇ ವೇಳೆ ವೆಂಕಯ್ಯ ನಾಯ್ಡು ಅವರು ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೂ ಭೇಟಿ ನೀಡಿದರು

ಪ್ರಮುಖ ಸುದ್ದಿಗಳು ಇನ್ನಷ್ಟು

ಪ್ರಮುಖ ಸುದ್ದಿಗಳು