Oyorooms IN

Tuesday, 28th March, 2017 7:26 PM

BREAKING NEWS

ಬೆಂಗಳೂರು ಗ್ರಾಮಂತರ

ಭೀಕರ ಅಪಘಾತ ಒಂದೇ ಕುಟುಂಬದ 6 ಮಂದಿ ಸಾವು

ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ಕಾರು
ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ಕಾರು

ಬೆಂಗಳೂರು ಗ್ರಾಮಾಂತರ: ನಿಂತಿದ್ದ ಕಂಟೈನರ್ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ  ಒಂದೇ ಕುಟುಂಬದ ಆರು ಮಂದಿ ಸ್ಥಳದಲ್ಲಿಯೇ  ಸಾವನ್ನಪ್ಪಿರುವ ಘಟನೆ ನೆಲಮಂಗಲ ಬಳಿ ನಡೆದಿದೆ.

ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ  ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿಯ ನರಗುಂದದಿಂದ ಬೆಂಗಳೂರಿಗೆ ಕಾರಿನಲ್ಲಿ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.  ದಾಬಸ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು ಗ್ರಾಮಂತರ ಇನ್ನಷ್ಟು

ಪ್ರಮುಖ ಸುದ್ದಿಗಳು


ಗುಂಡಿನ ಚಕಮಕಿ: ನಾಲ್ವರ ಸಾವು

ಶ್ರೀನಗರ:  ಕಣಿವೆ ರಾಜ್ಯ ಕಾಶ್ಮೀರದಲ್ಲಿ...