Oyorooms IN

Wednesday, 24th May, 2017 7:45 AM

BREAKING NEWS

ಬಳ್ಳಾರಿ

ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡ್ತಿದ್ದ ಜ್ಯೋತಿಷಿಗೆ ಏನು ಮಾಡಿದ್ರು ಗೊತ್ತಾ?

sexual arresement in ballary
ಬಳ್ಳಾರಿ: ಜ್ಯೋತಿಷ್ಯದ ನೆಪದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ನಕಲಿ ಜ್ಯೋತಿಷಿಗೆ ಮಹಿಳೆಯರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಹೊಸಪೇಟೆ ತಾಲೂಕಿನ ಚಿಲಕನಹಟ್ಟಿ ಗ್ರಾಮದಲ್ಲಿ ನಡೆದಿದೆ.

ಚಿಲಕನಹಟ್ಟಿ ಗ್ರಾಮದ ಮಹಿಳೆಯೊಬ್ಬರಿಗೆ ರೋಗ ವಾಸಿ ಮಾಡುವುದಾಗಿ ನಂಬಿಸಿ ಲೈಂಗಿಕ ಕಿರುಕುಳ ನೀಡಿದ ಮಲ್ಲಿಕಾರ್ಜುನ ಎನ್ನುವ ಜ್ಯೋತಿಷ್ಯಿಗೆ ಮಹಿಳೆಯರು ಹಿಗ್ಗಾಮುಗ್ಗಾ ಥಳಿಸಿ, ತಲೆಗೂದಲು ಮತ್ತು ಅರ್ಧ ಮೀಸೆ ಬೊಳಿಸಿ ಸೀರೆಯುಡಿಸಿ ಬಳೆ ಹಾಕಿ ಮಹಾ ಮಂಗಳಾರತಿ ಮಾಡಿದ್ದಾರೆ.

ಮಹಿಳೆಯರು ಹಾಗೂ ಸ್ಥಳೀಯರು ಸೇರಿಕೊಂಡು ನಕಲಿ ಜ್ಯೋತಿಷಿಗೆ ಹಿಗ್ಗಾಮುಗ್ಗಾ ಥಳಿಸುವ ಮೂಲಕ ತಕ್ಕ ಶಾಸ್ತಿ ಮಾಡಿದ್ದಾರೆ.

ಬಳ್ಳಾರಿ ಇನ್ನಷ್ಟು

ಪ್ರಮುಖ ಸುದ್ದಿಗಳು



ಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...