Oyorooms IN

Tuesday, 28th March, 2017 7:32 PM

BREAKING NEWS

ಪ್ರಮುಖ ಸುದ್ದಿಗಳು

ಮಾಜಿ ಸಚಿವ ಹಾಲಪ್ಪರನ್ನು ರೇಪಿಸ್ಟ್‌ ಕರೆದಿದ್ದ ಉಮಾಶ್ರೀ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು

uma shree

ಶಿವಮೊಗ್ಗ: ಸಾರ್ವಜನಿಕ ಸಭೆಯೊಂದರಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ ಅವರನ್ನು ರೇಪಿಸ್ಟ್ ಎಂದಿದ್ದ ನಟಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜೆಎಂಎಫ್ಸಿ ಕೋರ್ಟ್ ಉಮಾಶ್ರೀ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ್ದು, ಜುಲೈ 20ರಂದು ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ಆದೇಶಿಸಿದೆ.
ರೇಪಿಸ್ಟ್ ಎಂದಿದ್ದ ಉಮಾಶ್ರೀ ವಿರುದ್ದ ಹರತಾಳು ಹಾಲಪ್ಪ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಪ್ರಮುಖ ಸುದ್ದಿಗಳು ಇನ್ನಷ್ಟು

ಪ್ರಮುಖ ಸುದ್ದಿಗಳು


ಗುಂಡಿನ ಚಕಮಕಿ: ನಾಲ್ವರ ಸಾವು

ಶ್ರೀನಗರ:  ಕಣಿವೆ ರಾಜ್ಯ ಕಾಶ್ಮೀರದಲ್ಲಿ...