Oyorooms IN

Tuesday, 25th April, 2017 4:10 PM

BREAKING NEWS

ಪ್ರಮುಖ ಸುದ್ದಿಗಳು

ರಾಮನಗರ: ವೀಲಿಂಗ್ ಮಾಡಲು ಹೋಗಿ ಪ್ರಾಣ ಬಿಟ್ಟ ಯುವಕರು

ರಾಮನಗರ: ವೀಲಿಂಗ್ ಮಾಡಲು ಹೋಗಿ ಪ್ರಾಣ ಬಿಟ್ಟ ಯುವಕರು

ರಾಮನಗರ: ವೀಲಿಂಗ್‌ ಮಾಡಲು ಹೋಗಿ ಇಬ್ಬರು ವಿದ್ಯಾರ್ಥಿಗಳ ಮೇಲೆ ಖಾಸಗಿ ಬಸ್ಸು ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆ ಕುಂಬಾಪುರ ಗೇಟ್‌ನಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಗಳನ್ನು ಕೇರಳ ಮೂಲದ ಅಭಿನ್‌ ಹಾಗೂ ಒಡಿಸ್ಸಾ ಮೂಲದ ನವಜೋತ್‌ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಇನ್ನೂ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ರಾಮನಗರ ಜಿಲ್ಲಾಸ್ಫತ್ರೆಗೆ ದಾಖಲು ಮಾಡಲಾಗಿದ್ದು, ಪ್ರಕರಣ ರಾಮನಗರ ಸಂಚಾರಿ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದು, ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ.

ಪ್ರಮುಖ ಸುದ್ದಿಗಳು ಇನ್ನಷ್ಟು

ಪ್ರಮುಖ ಸುದ್ದಿಗಳುಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...