Oyorooms IN

Sunday, 26th March, 2017 10:28 PM

BREAKING NEWS

ಪ್ರಮುಖ ಸುದ್ದಿಗಳು

ಬಾಲಕಿಯನ್ನು ನಗ್ನವಾಗಿಸಿ ಹಲ್ಲೆ ನಡೆಸಿದ ಮಹಿಳಾ ಶಿಕ್ಷಕಿಯರು..!!

rape

ಪಾಟ್ನಾ: ಪುರುಷರಿಂದಷ್ಟೇ ಅಲ್ಲ ಮಹಿಳೆಯರಿಂದ ಮಹಿಳೆಯರಿಗೆ ರಕ್ಷಣೆ ಇಲ್ಲದಂತಹ ಪರಿಸ್ಥಿತಿ ಬಂದಿರುವುದು ನಿಜವಾಗಿಯೂ ಶೋಚನೀಯ ಪರಿಸ್ಥಿತಿ, ಬಿಹಾರದ ಇಬ್ಬರು ಮಹಿಳಾ ಶಿಕ್ಷಕಿಯರು ಎಲ್ ಕೆಜಿ ಬಾಲಕಿಯ ಮೇಲೆ ಲೈಂಗಿಕ ದಾಳಿ ನಡೆಸಿರುವ ಘಟನೆ ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಸಂಚಲನವನ್ನು ಮೂಡಿಸಿದೆ.

ಪಾಟ್ನಾದ ಮಿಷನರಿ ಸ್ಕೂಲ್ ನ ಶಿಕ್ಷಕಿಯರು ಎಲ್ ಕೆಜಿ ಬಾಲಕಿಯನ್ನು ಕೊಠಡಿಗೆ ಕರೆದೊಯ್ದು ನಗ್ನವಾಗಿಸಿ ಆ ಮೇಲೆ ತಮ್ಮ ವಿಕೃತ ಚೇಷ್ಟೇಯೊಂದಿಗೆ ಬಾಲಕಿಯ ಮಾರ್ಮಾಂಗದ ಮೇಲೆ ದಾಳಿ ಮಾಡಿದ್ದಾರೆ, ಪ್ರತಿದಿನ ಬಾಲಕಿಗೆ ಕಿರುಕುಳ ನೀಡುವುದನ್ನೇ ಕೆಲಸವಾಗಿಟ್ಟುಕೊಂಡಿದ್ದ ಶಿಕ್ಷಕಿಯರ ಬಗ್ಗೆ ಬಾಲಕಿ ತನ್ನ ಪೋಷಕರಿಗೆ ತಿಳಿಸಿದ್ದಾಳೆ.

ವಿಷಯ ತಿಳಿದುಕೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಬಾಲಕಿಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಮಹಿಳಾ ಶಿಕ್ಷಕಿಯರನ್ನು ವಶಕ್ಕೆ ಪಡೆದಿರುವ ಮಹಿಳಾ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.

ಬಾಲಕಿ ಮರ್ಮಾಂಗದ ಮೇಲೆ ಗಾಯಗಳಿರುವುದು ವೈದ್ಯಕೀಯ ತಪಾಸಣೆ ವೇಳೆ ಗೊತ್ತಾಗಿದ್ದು, ಈ ಬಗ್ಗೆ ಸ್ಕೂಲ್ ಪ್ರಿನ್ಸಿಪಾಲ್ ಅವರನ್ನು ಸಹ ವಿಚಾರಣೆಗೆ ಗುರಿಪಡಿಸಲಾಗಿದೆ.

 English summary:  2 bihar teachers arrested alledged sex with lkg student

ಪ್ರಮುಖ ಸುದ್ದಿಗಳು ಇನ್ನಷ್ಟು

ಪ್ರಮುಖ ಸುದ್ದಿಗಳು

ಭೀಕರ ಅಪಘಾತ ನಾಲ್ವರ ಸಾವು

ಮೈಸೂರು:ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ...


ಬಿಎಸ್ ವೈ ವಿರುದ್ಧ ದೂರು ಕೊಟ್ಟ ಕಾಂಗ್ರೆಸ್

ಬೆಂಗಳೂರು: ವಿಧಾನಸಭಾ ಉಪಚುನಾವಣಾ ಕಣ...


ಅತ್ಯಾಚಾರ ಪ್ರಕರಣದಲ್ಲಿ ಅಜ್ಜಿ ಅರೆಸ್ಟ್

ಕೊಲ್ಲಂ: ಮೊಮ್ಮಗಳ ಮೇಲೆ ಅತ್ಯಾಚಾರವೆಸಗಲು...