Oyorooms IN

Tuesday, 25th April, 2017 2:00 PM

BREAKING NEWS

ಪ್ರಮುಖ ಸುದ್ದಿಗಳು

ಅಂಗಡಿಯಲ್ಲಿ ಕಳ್ಳತನ ಮಾಡಿದ್ದಾರೆ ಎಂದು ನಗ್ನ ಮಾಡಿ ಹೊಡೆದ ಪಾಪಿಗಳು

3 KIDS STRIPPED AND THRASHED IN BENGALURU 02
ಬೆಂಗಳೂರು: ಅಂಗಡಿಯಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಮೂವರು ವಿದ್ಯಾರ್ಥಿಗಳನ್ನು ಬೆತ್ತಲೆಗೊಳಿಸಿ ಹಿಗ್ಗಾಮುಗ್ಗಾ ಥಳಿಸಿರುವ ಅಮಾನವೀಯ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಗುರುವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

3 KIDS STRIPPED AND THRASHED IN BENGALURU 03

ಹಲ್ಲೆಗೊಳಗಾದ ವಿದ್ಯಾರ್ಥಿಗಳನ್ನು ಜಿಕೆಬಿಎಂಎಸ್ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಎಂದು ತಿಳಿದು ಬಂದಿದೆ. ಅಂಗಡಿಯಲ್ಲಿ ಒಂದೂವರೆ ಸಾವಿರ ರೂ. ಹಣ ಕದ್ದಿದ್ದಾರೆ ಎಂದು ಆರೋಪಿಸಿ ಮುಸ್ತಾಕ್ ಎಂಬುವರ ಪುತ್ರ ನೂರುದ್ದೀನ್ ಹಾಗೂ ಆತನ ಸ್ನೇಹಿತರು 7 ಜನರು ಸೇರಿದಂತೆ ಜನರು ವಿದ್ಯಾರ್ಥಿಗಳ ಮೇಲೆ ರಾಕ್ಷಸ ರೂಪ ಪ್ರದರ್ಶಿಸಿದ್ದಾರೆ.  ಪ್ರಕರಣ ಸಂಬಂಧ ಹಲ್ಲೆಗೊಳಗಾದ ಬಾಲಕನ ತಾಯಿ ನಸೀಮಾ ಎಂಬುವರು ಹೊಸಕೋಟೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

3 KIDS STRIPPED AND THRASHED IN BENGALURU-01

English Summery: In a shocking incident, 3 school children were stripped and beaten because they allegedly stole from their locality. The incident took place in Hoskote. 7 people are accused of humiliating the children.

ಪ್ರಮುಖ ಸುದ್ದಿಗಳು ಇನ್ನಷ್ಟು

ಪ್ರಮುಖ ಸುದ್ದಿಗಳುಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...