Oyorooms IN

Tuesday, 17th January, 2017 10:16 AM

BREAKING NEWS

ಆತನಿಗೆ 21…ಆಕೆ 27..ಮದುವೆಯಾದ್ಮೇಲೆ ಈಗ ..!! , ನಾನು..ಆ ಹೀರೋ ರೂಂನಲ್ಲಿ ‘ಸಮ್ ಥಿಂಗ್’ ನಡೆಸುತ್ತಿದ್ದವು ಎಂದುಕೊಳ್ಳಿ.. ಡೋಂಟ್ ಕೇರ್ , ಗೆಸ್ಟ್ ಹೌಸ್ ನಲ್ಲಿ ರೇಪ್ ಸಂತ್ರಸ್ಥೆ ವಿಚಾರಣೆ ವಿವಾದಕ್ಕೆ ಸಿಲುಕಿದ ಉಗ್ರಪ್ಪ , ಬ್ರೇಕಿಂಗ್: ಆರ್ ಬಿಐ ಶುಭವಾರ್ತೆ, ವಿತ್ ಡ್ರಾ ಮಿತಿ ಹೆಚ್ಚಳ , ಬಿಜೆಪಿ ಆತ್ಮವಿಶ್ವಾಸವನ್ನು ಹಾಳುಮಾಡುತ್ತಿರುವುದು ಯಾರು..? , ಬೆಂಗಳೂರು ಏರ್ ಫೋರ್ಟ್ ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ.!! , ಒಂದೇ ಒಂದು ಸಾರಿ… ಸ್ಟೂಡೆಂಟ್ ಅನ್ನು ಮಂಚಕ್ಕೆ ಕರೆದ ಟೀಚರ್..!! , ಅಪ್ಪಮಕ್ಕಳಿಂದ ಪಕ್ಷನಾಶ, ಕೊನೆ ಭಾರೀ ಸ್ಪರ್ಧಿಸುತ್ತೇನೆ: ಸೊಗಡು ಶಿವಣ್ಣ , ಈಶ್ವರಪ್ಪ ಜೊತೆಗೆ ಸಂಧಾನಕ್ಕೆ ಮಹೂರ್ತ ಫಿಕ್ಸ್ ಮಾಡಿದ ಬಿಎಸ್ ವೈ , ತುಮಕೂರು:ರಾತ್ರಿ ಗಸ್ತಿನಲ್ಲಿದ್ದ ಎಎಸ್ಐ ಯಿಂದ ಅತ್ಯಾಚಾರ ,

ಪ್ರಮುಖ ಸುದ್ದಿಗಳು

83 ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ.. !

mysore
ರಾಯಚೂರು: 83ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಸಲು ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಂಡಿದೆ. 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮೈಸೂರಿನಲ್ಲಿ ನಡೆಯಲಿದೆ. ರಾಯಚೂರಿನ 82ನೇ ಸಮ್ಮೇಳನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು.

ಕಸಾಪ ಅಧ್ಯಕ್ಷ ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ನಡೆದ ಪರಿಷತ್‌ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಮುಂದಿನ 83ನೇ ಸಮ್ಮೇಳನವನ್ನು ತಮ್ಮ ಜಿಲ್ಲೆಯಲ್ಲಿ ನಡೆಸಬೇಕೆಂದು ಮೈಸೂರು, ಧಾರವಾಡ, ಚಿಕ್ಕಮಗಳೂರು, ಉತ್ತರ ಕನ್ನಡ, ಚಿಕ್ಕಬಳ್ಳಾಪುರ ಜಿಲ್ಲೆಯ ನಡೆಸಬೇಕೆಂದು ಆಯಾ ಜಿಲ್ಲಾ ಕಸಾಪ ಅಧ್ಯಕ್ಷರು ಪಟ್ಟು ಹಿಡಿದಿದ್ದರು.
ಇದರಿಂದ ಮತದಾನದ ವಿಷಯ ಪ್ರಸ್ತಾಪವಾಯಿತು. ಆದರೆ, ಮತದಾನಕ್ಕೆ ವಿರೋಧಿಸಿದರು. ಇನ್ನು ಧಾರವಾಡ ದಲ್ಲಿಯೇ ಮುಂದಿನ ಸಮ್ಮೇಳನ ನಡೆಸಬೇಕು ಎಂದು ಧಾರವಾಡ ಜಿಲ್ಲಾ ಕಸಾಪ ಅಧ್ಯಕ್ಷ ಲಿಂಗರಾಜ ಅಂಗಡಿ ಪಟ್ಟುಹಿಡಿದಿದ್ದರು. ನಂತರ ಮತದಾನ ಕೈಬಿಟ್ಟು ಕಾರ್ಯಕಾರಿ ಸಮಿತಿ ಸದಸ್ಯರ ವೈಯಕ್ತಿಕ ಅಭಿಪ್ರಾಯ ಕೇಳಲಾಯಿತು.

ಅಭಿಪ್ರಾಯ ಸಮಯದಲ್ಲಿ ಹಲವು ಜಿಲ್ಲೆಗಳ ಹೆಸರು ಪ್ರಸ್ತಾಪಕ್ಕೆ ಬಂದವು. ಮುಕ್ತವಾಗಿ ಚರ್ಚಿಸಲಾಯಿತು. ಅಂತಿಮವಾಗಿ ಮೈಸೂರಿನಲ್ಲಿ ಮುಂದಿನ ಸಮ್ಮೇಳನ ನಡೆಸಲು ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಯಿತು’ ಎಂದು ಮನು ಬಳಿಗಾರ್ ತಿಳಿಸಿದರು.

ಪ್ರಮುಖ ಸುದ್ದಿಗಳು ಇನ್ನಷ್ಟು

ಪ್ರಮುಖ ಸುದ್ದಿಗಳು

ಆತನಿಗೆ 21…ಆಕೆ 27..ಮದುವೆಯಾದ್ಮೇಲೆ ಈಗ ..!!

ಕರ್ನೂಲ್: ತನಗಿಂತ ವಯಸ್ಸಿನಲ್ಲಿ ದೊಡ್ಡವಳು,...



ಗೆಸ್ಟ್ ಹೌಸ್ ನಲ್ಲಿ ರೇಪ್ ಸಂತ್ರಸ್ಥೆ ವಿಚಾರಣೆ ವಿವಾದಕ್ಕೆ ಸಿಲುಕಿದ ಉಗ್ರಪ್ಪ

ತುಮಕೂರು: ಚಲಿಸುವ ವಾಹನದಲ್ಲಿಯೇ ಮಾನಸಿಕ ಅಸ್ವಸ್ಥ...