Oyorooms IN

Saturday, 21st January, 2017 7:35 AM

BREAKING NEWS

ಕೊಪ್ಪಳ

ಮೂರು ಮಕ್ಕಳಿಗೆ ಜನ್ಮನೀಡಿದ ತಾಯಿ

child

ಕೊಪ್ಪಳ: ಮೂರು ತ್ರಿವಳಿ ಹೆಣ್ಣು ಮಕ್ಕಳಿಗೆ ಜನ್ಮನೀಡಿರುವ ಅಪರೂಪದ ಪ್ರಕರಣವೊಂದು ಕೊಪ್ಪಳದಲ್ಲಿ ಬೆಳಕಿಗೆ ಬಂದಿದೆ. ಕೊಪ್ಪಳದ ಮಾದಿನೂರು ಗ್ರಾಮದ ರೇಣುಕಾ ಎಂಬಾಕೆ ಮೂರು ಮಕ್ಕಳಿಗೆ ಜನ್ಮನೀಡಿದ್ದಾಳೆ.

ಈಗಾಗಲೇ 2 ಹೆಣ್ಣು ಮಕ್ಕಳನ್ನು ಹೊಂದಿರುವ ರೇಣುಕಾ-ಸೋಮಣ್ಣ ದಂಪತಿಗೆ ಮತ್ತೆ ತ್ರಿವಳಿ ಹೆಣ್ಣು ಮಕ್ಕಳಾಗಿದ್ದು, ರೇಣುಕಾ ಆರೋಗ್ಯದಿಂದ ಇದ್ದು ಖಾಸಗಿ ಆಸ್ಪತ್ರೆಯಲ್ಲಿ ಮಕ್ಕಳನ್ನು ಐಸಿಯುನಲ್ಲಿರಿಸಲಾಗಿದೆ. ತ್ರಿವಳಿ ಹೆಣ್ಣು ಮಕ್ಕಳು ಆರೋಗ್ಯಯುತವಾಗಿದ್ದು, ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

English summary: A woman give birth three daughters

ಕೊಪ್ಪಳ ಇನ್ನಷ್ಟು

ಪ್ರಮುಖ ಸುದ್ದಿಗಳು