Oyorooms IN

Tuesday, 28th March, 2017 7:21 PM

BREAKING NEWS

ಜಿಲ್ಲಾ ಸುದ್ದಿಗಳು

ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ನಾಲ್ವರು ಸಾವು

ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ  ನಾಲ್ವರು ಸಾವು

ಬಳ್ಳಾರಿ: ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಇಂದು ನಸುಕಿನ ಜಾವ .ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿವಪುರ ಬಳಿ ನಡೆದಿದೆ.

ಓವರ್ ಟೇಕ್ ಮಾಡಲು ಹೋಗಿ ಅಪಘಾತ ಸಂಭವಿಸಿದ್ದು, ಮೃತರನ್ನು ವಿಜಯಪುರ ಜಿಲ್ಲೆಯ ಸಿಂದಗಿಯ ಬಸವರಾಜ್. ಕಿರಣ್. ಶಿವಾನಂದ ಮಂಜುನಾಥ ಎಂದು ತಿಳಿದು ಬಂದಿದು ಇವರೆಲ್ಲರೂ ಕಾರಿನಲ್ಲಿ ನಾಲ್ವರು ದೇವಸ್ಥಾನಗಳಿಗೆ ತೆರಳಿ ಹಿಂತಿರುಗುತ್ತಿದ್ದರು. ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ. ಪ್ರಕರಣ ಕೂಡ್ಲಿಗಿ ಠಾಣೆಯಲ್ಲಿ ದಾಖಲಾಗಿದೆ.

ಜಿಲ್ಲಾ ಸುದ್ದಿಗಳು ಇನ್ನಷ್ಟು

ಪ್ರಮುಖ ಸುದ್ದಿಗಳು


ಗುಂಡಿನ ಚಕಮಕಿ: ನಾಲ್ವರ ಸಾವು

ಶ್ರೀನಗರ:  ಕಣಿವೆ ರಾಜ್ಯ ಕಾಶ್ಮೀರದಲ್ಲಿ...