Oyorooms IN

Sunday, 26th March, 2017 10:33 PM

BREAKING NEWS

ಜಿಲ್ಲಾ ಸುದ್ದಿಗಳು

ಅನೈತಿಕ ಸಂಬಂಧ: ಪ್ರಿಯಕರನೊಂದಿಗೆ ಮಗಳ ಮದುವೆ..!!

ಮಂಡ್ಯ: ಅನೈತಿಕ ಸಂಬಂಧವನ್ನು ಹೊಂದಿದ್ದ ಮಹಿಳೆಯೊಬ್ಬಳು, ತನ್ನ ವಿವಾಹೇತರ ಸಂಬಂಧಕ್ಕೆ ಮಗಳು ಅಡ್ಡವಾಗಬಾರದೆಂದು ತನ್ನ ಪ್ರಿಯಕರನೊಂದಿಗೆ ಮದುವೆ ಮಾಡಲು ಯತ್ನಿಸಿದ್ದು, ಸ್ಥಳೀಯರು ಮಧ್ಯಪ್ರವೇಶಿಸಿದ್ದರು, ಪಾಪಿ ತಾಯಿಯ ಯತ್ನ ವಿಫಲವಾಗಿದೆ.

ಮಂಡ್ಯದ ಶ್ರೀ ರಂಗಪಟ್ಟಣದಲ್ಲಿ ಘಟನೆ ಬೆಳಕಿಗೆ ಬಂದಿದ್ದು, ತನ್ನ 12 ವರ್ಷದ ಮಗಳನ್ನು ಬೆಂಗಳೂರಿನಿಂದ ಕಳೆದ ತಿಂಗಳು 14ರಂದು ಅಪಹರಿಸಿ ಮಂಡ್ಯಕ್ಕೆ ತರೆತಂದು, ಲಾಡ್ಜ್ ನಲ್ಲಿ ಕೂಡಿಹಾಕಿ, ತನ್ನ ಪ್ರಿಯಕರ ಮಂಜನೊಂದಿಗೆ ಮದುವೆ ಮಾಡಿಸಲು ಯತ್ನಿಸುತ್ತಿದ್ದಾಗ ಸ್ಥಳೀಯರು ಅಡ್ಡಿ ಪಡಿಸಿದ್ದಾರೆ.

ಅಲ್ಲಿಂದ ತಪ್ಪಿಸಿಕೊಂಡ ಹುಡುಗಿ ಬೆಂಗಳೂರಿನಲ್ಲಿರುವ ತನ್ನ ತಂದೆ ಬಳಿಗೆ ಬಂದಿದ್ದು, ಆತ ಘಟನೆ ಬಗ್ಗೆ ಪೀಣ್ಯಾ ಪೊಲೀಸರಿಗೆ ದೂರು ನೀಡಿದ್ದು, ಮಂಜ ಹಾಗೂ ಆತನ ಪ್ರಿಯತಮೆಯನ್ನು ಪೊಲೀಸರು ಬಂಧಿಸಿದ್ದಾರೆ.

English summary: affair mother try to marry her daughter with lover

ಜಿಲ್ಲಾ ಸುದ್ದಿಗಳು ಇನ್ನಷ್ಟು

ಪ್ರಮುಖ ಸುದ್ದಿಗಳು

ಭೀಕರ ಅಪಘಾತ ನಾಲ್ವರ ಸಾವು

ಮೈಸೂರು:ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ...


ಬಿಎಸ್ ವೈ ವಿರುದ್ಧ ದೂರು ಕೊಟ್ಟ ಕಾಂಗ್ರೆಸ್

ಬೆಂಗಳೂರು: ವಿಧಾನಸಭಾ ಉಪಚುನಾವಣಾ ಕಣ...


ಅತ್ಯಾಚಾರ ಪ್ರಕರಣದಲ್ಲಿ ಅಜ್ಜಿ ಅರೆಸ್ಟ್

ಕೊಲ್ಲಂ: ಮೊಮ್ಮಗಳ ಮೇಲೆ ಅತ್ಯಾಚಾರವೆಸಗಲು...