Oyorooms IN

Saturday, 24th June, 2017 7:27 AM

BREAKING NEWS

ಉದ್ಯೋಗ

ತುಮಕೂರು ಗ್ರೇನ್ ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ತುಮಕೂರು ಗ್ರೇನ್ ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ತುಮಕೂರು: ಇಲ್ಲಿನ ತುಮಕೂರು ಗ್ರೇನ್ ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಜೂನಿಯರ್ಅ ಸಿಸ್ಟೆಂಟ್ ಮತ್ತು ಅಟೆಂಡೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಹುದ್ದೆಗಳ ವಿವರ ಒಟ್ಟು 25 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಯಾವುದೇ ವಿಷಯದಲ್ಲಿ ಪದವಿ / ಕೋ ಆಪರೇಟಿವ್ ಬ್ಯಾಂಕಿಂಗ್ನಲ್ಲಿ ಡಿಪ್ಲೊಮಾ ಅಥವಾ ಸ್ನಾತಕೋತ್ತರ (ಕೋ ಆಪರೇಟಿವ್ ಬ್ಯಾಂಕಿಂಗ್) ವಿದ್ಯಾರ್ಹತೆ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಜೊತೆಗೆ ಈ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನ, ಕನ್ನಡ ಭಾಷೆ ಬರೆಯಲು ಮತ್ತು ಮಾತನಾಡಲು ಗೊತ್ತಿರಬೇಕು. ಅಂತೆಯೇ ಮೂರು ಅಟೆಂಡೆಂಟ್ ಹುದ್ದೆಗಳು ಖಾಲಿ ಇವೆ. ಎಂಟನೇ ತರಗತಿ ಅಥವಾ ಎಸ್ಎಸ್ಎಲ್ಸಿ ಓದಿರುವ, ಕನ್ನಡ ಅರಿತ ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ವಯೋಮಿತಿ: ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 35 ವರ್ಷ. ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ: ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ 250 ರೂಪಾಯಿ ಮತ್ತು ಅಟೆಂಡೆಂಟ್ ಹುದ್ದೆಗಳಿಗೆ 200 ರೂ. ಶುಲ್ಕ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಕೆಗೆ ಕೊನೆ ದಿನ 2016ರ ಜುಲೈ 15 -ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ -ವಿವರಗಳನ್ನು ಪಡೆಯಲು: www.tgmcbank.com ಭೇಟಿ ನೀಡಿ

ಉದ್ಯೋಗ ಇನ್ನಷ್ಟು

TOP STORY



ಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...