Oyorooms IN

Saturday, 19th August, 2017 4:42 PM

BREAKING NEWS

ಪ್ರಮುಖ ಸುದ್ದಿಗಳು

ವಿವಿಧ ಬೇಡಿಕೆ ಈಡೇರಿಸುವಂತೆ ಸೆ.4 ರಂದು ಭಾರತ್‌ ಬಂದ್‌

ನವದೆಹಲಿ : 17  ಪ್ರಮುಖ ಬೇಡಿಕೆಗಳನ್ನು ಒತ್ತಾಯಿಸಿ, ಸೆ.2 ರಂದು ಕಾರ್ಮಿಕರ ಹಕ್ಕುಗಳ, ರಕ್ಷಣೆ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ ದೇಶವ್ಯಾಪ್ತಿ ಮುಷ್ಕರ ಹಮ್ಮಿಕೊಂಡಿದೆ. ಅಂದು ನಡೆಯುವ ಮುಷ್ಕರಕ್ಕೆ ರಾಜ್ಯದ ಎಐಟಿಯುಸಿ, ಸಿಐಟಿಯು ಸಂಯೋಜಿತ ಸಂಘಟನೆಗಳು ಸೇರಿ 10 ಕ್ಕೂ ಅಧಿಕ ಸಂಘಟನೆಗಳು ಸೇರಿ ಸುಮಾರು 10 ಕ್ಕೂ ಅಧಿಕ ಕಾರ್ಮಿಕ ಸಂಘಟನೆಗಳು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದೆ.

 ವಿವಿಧ ಬೇಡಿಕೆ ಈಡೇರಿಸುವಂತೆ ಸೆ.4 ರಂದು ಭಾರತ್‌ ಬಂದ್‌

ಅಖಿಲ ಭಾರತ ರಸ್ತೆ ಸಾರಿಗೆ ನೌಕರರ ಸಮನ್ವಯ ಸಮಿತಿ ಕಳೆದ ಜುಲೂ 27ರಂದು ನಡೆದಿದ್ದ ಸಭೆಯಲ್ಲಿ ಸೆ.2  ಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನೀತಿ ಬದಲಾವಣೆ ಮಾಡುವಂತೆ ಒತ್ತಾಯಿಸಿ ಬಂದ್‌ ಮಾಡುವ ಬಗ್ಗೆ ಹೇಳಿತ್ತು.

ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಲಾದ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯು ಸಭೆ ನಡೆಸಿ, ಎಲ್ಲ ಕಾರ್ಮಿಕರು ಮುಷ್ಕರದಲ್ಲಿ ಭಾಗವಹಿಸುವಂತೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ಸ್ಟಾಫ್ ಮತ್ತು ವರ್ಕರ್ಸ್ ಫೆಡರೇಷನ್ ಹಾಗೂ ಸಿಐಟಿಯು ಸಂಯೋಜಿತ ಕೆಎಸ್ಆರ್ಟಿಸಿ ನೌಕರರ ಫೆಡರೇಷನ್ ರಾಜ್ಯ ರಸ್ತೆ ಸಾರಿಗೆ ನಿಗಮದ ಎಲ್ಲ ವ್ಯವಸ್ಥಾಪಕ ನಿರ್ದೇಶಕರಿಗೂ ಪತ್ರ ಬರೆದು ಸೆ. 2ರಂದು ನಿಗಮದ ಯಾವುದೇ ನೌಕರರು ಕೆಲಸಕ್ಕೆ ಹಾಜರಾಗುವುದಿಲ್ಲ ಎಂದು ತಿಳಿವಳಿಕೆ ಪತ್ರ ನೀಡಿದೆ.

ರೈಲು , ಸರ್ಕಾರಿ ಬಸ್ ರಸ್ತೆಗಿಳಿಯುವುದಿಲ್ಲ, ಆಟೋ ನಿಲ್ಲಲಿದೆ. ಮೆಟ್ರೊ ಸೇವೆ ಇನ್ನೂ ನಿರ್ಧಾರವಾಗಿಲ್ಲ. ಆಪ್ ಆಧಾರಿತ ಟ್ಯಾಕ್ಸಿ ಸೇರಿದಂತೆ ಎಲ್ಲಾ ಟ್ಯಾಕ್ಸಿಗಳ ಸಂಚಾರ ಇನ್ನೂ ನಿರ್ಧಾರವಾಗಿಲ್ಲ. ಒಟ್ಟಾರೆ ಖಾಸಗಿ ವಾಹನ ಮಾತ್ರ ಸಂಚರಿಸಲಿದ್ದು, ಅದನ್ನು ಅವಲಂಬಿಸುವುದು ಅನಿವಾರ್ಯ. ರಾಜ್ಯ ಸರ್ಕಾರ ಕೂಡ ಇದುವರೆಗೂ ಯಾವುದೇ ಪರ್ಯಾಯ ಮಾರ್ಗದ ವಿವರ ನೀಡಿಲ್ಲ.

ಪ್ರಮುಖ ಸುದ್ದಿಗಳು ಇನ್ನಷ್ಟು

TOP STORY



ಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...