Oyorooms IN

Tuesday, 25th April, 2017 2:00 PM

BREAKING NEWS

ಉಡುಪಿ

ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆಯ ಮುಖ್ಯ ಆರೋಪಿ ಆತ್ಮಹತ್ಯೆಗೆ ಯತ್ನ : ಸ್ಥಿತಿ ಗಂಭೀರ

bhaskar-shetty-murder-case-accused-niranjan-shetty-attempts-for-suicide-at-udupi actor

ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ನಿರಂಜನ್ ಭಟ್ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಮಣಿಪಾಲ ಪೊಲೀಸರ ವಶದಲ್ಲಿರುವ ನಿರಂಜನ್ ಭಟ್ ಉಂಗುರದಲಿದ್ದ ವಜ್ರದ ಹರಳು ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದು, ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದು ಬಂದಿದೆ.

ಆಸ್ತಿಗಾಗಿ ಉದ್ಯಮಿ ಭಾಸ್ಕರ್ ಶೆಟ್ಟಿಯನ್ನು ಪತ್ನಿ ರಾಜೇಶ್ವರಿ ಹಾಗೂ ಪುತ್ರ ನವನೀತ್ ಜೊತೆ ಸೇರಿಕೊಂಡು ಜ್ಯೋತಿಷಿ ಆರೋಪಿ ನಿರಂಜನ್ ಭಟ್ ಕೊಲೆ ಮಾಡಿ ಹೋಮ ಕುಂಡದಲ್ಲಿ ಸುಟ್ಟಿದ್ದಾರೆ ಎಂದು ಹೇಳಲಾಗುತ್ತಿದ್ದು. ಕೊಲೆ ಪ್ರಕರಣ ಬಹಿರಂಗವಾದ ನಂತರ ನಿರಂಜನ್ ಭಟ್ ನಾಪತ್ತೆಯಾಗಿದ್ದ. ನಂತರ ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಉಡುಪಿ ಇನ್ನಷ್ಟು

ಪ್ರಮುಖ ಸುದ್ದಿಗಳು



ಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...