Oyorooms IN

Monday, 26th June, 2017 4:07 PM

BREAKING NEWS

ರಾಜ್ಯ

ಬಿಜೆಪಿ ಮಂತ್ರಿಗಳೆಲ್ಲಾ ಅಸಮರ್ಥರೇ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

SIDDARAMIAH

ಬೆಂಗಳೂರು: ಕೇಂದ್ರ ಸಂಪುಟ ಪುನಾರಚನೆಯಲ್ಲಿ ರಾಜ್ಯದ ಸಂಸದ ಸದಾನಂಗೌಡ ಅವರ ಖಾತೆ ಬದಲಾವಣೆಯಾಗಲು ಅವರ ಅಸರ್ಮಥತೆಯೇ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಕೇಂದ್ರ ಸರ್ಕಾರದಲ್ಲಿರುವ ಬಿಜೆಪಿ  ಸಚಿವರೆಲ್ಲರೂ ಅಸಮರ್ಥರಾಗಿದ್ದಾರೆ, ಅದೇ ಕಾರಣದಿಂದಾಗಿ ಪ್ರಮುಖವಾದ ಕಾನೂನು ಮತ್ತು ಸಂಸದೀಯ ಖಾತೆಯಿಂದ  ಸಾಂಖ್ಯಿಕ ಮತ್ತು ಯೋಜನಾ ಇಲಾಖೆಗೆ ಸಚಿವ ಸದಾನಂದಗೌಡ ಅವರನ್ನು ಬದಲಾಯಿಸಲಾಗಿದೆ ಎಂದರು.

ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಇದೇ ವೇಳೆ ಸಿಎಂ ಸಿದ್ದರಾಮಯ್ಯ ಹೇಳಿದ್ದು, ವಿಧಾನಪರಿಷತ್ ಸಭಾಪತಿ ಆಯ್ಕೆಗೆ ಜೆಡಿಎಸ್ ನೊಂದಿಗೆ ಮೈತ್ರಿ ಬಗ್ಗೆ ಇದುವರೆಗೂ ಮಾತನಾಡಿಲ್ಲ ಎಂದು ಹೇಳಿದ್ದಾರೆ.

 

English summary: BJP Ministers Unable to handle ministry say Karnataka cm siddaramiah.

ರಾಜ್ಯ ಇನ್ನಷ್ಟು

TOP STORYಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...