Oyorooms IN

Sunday, 26th March, 2017 10:18 PM

BREAKING NEWS

ಪ್ರಮುಖ ಸುದ್ದಿಗಳು

ಸೈನಿಕರ ಆಹಾರ ಬಗ್ಗೆ ಧ್ವನಿಯೆತ್ತಿದ ಯೋಧ ಕಣ್ಮರೆ: ಪತ್ನಿ ಆತಂಕ

ಭಾರತೀಯ ಸೈನಿಕರಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟದ ಬಗ್ಗೆ ತೇಜ್ ಬಹದ್ದೂರ್ ಯಾದವ್ ಎನ್ನುವ ಸೈನಿಕ ಪೋಸ್ಟ್ ಮಾಡಿದ್ದ ವಿಡಿಯೋ ವೈರಲ್ ಆದ ಬೆನ್ನಲ್ಲೆ, ಬಿಎಸ್ಎಫ್ ಆ ಯೋಧ ಕುಡುಕ ಎಂದೆಲ್ಲಾ ಹೇಳಿತ್ತು, ಸೈನಿಕ ವಿಡಿಯೋ ಪೋಸ್ಟ್ ಮಾಡಿದ ನಂತರ ಕಣ್ಮರೆಯಾಗಿದ್ದು ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಆತನ ಪತ್ನಿ ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಹಿಂದಿಯಲ್ಲಿರುವ ಈ ಪೋಸ್ಟ್ ಅನ್ನು ಆತನ ಹೆಂಡತಿಯೇ ಮಾಡಿದ್ದಾರೆಯೇ ಎನ್ನುವ ಬಗ್ಗೆ ಅನುಮಾನಗಳು ವ್ಯಕ್ತವಾಗುತ್ತಿದ್ದು, ಪೋಸ್ಟ್ ಆದ ನಂತರ ಈ ಪೋಸ್ಟ್ ಅನ್ನು ತೆಗೆದುಹಾಕಲಾಗಿದೆ. ತೇಜ್ ಬಹದ್ದೂರ್ ಯಾದವ್ ಪೋಸ್ಟ್ ಮಾಡಿದ್ದ ವಿಡಿಯೋ ವೈರಲ್ ಆಗಿದ್ದರಿಂದ ಗೃಹ ಸಚಿವ ರಾಜ್ ನಾಥ್ ಸಿಂಗ್ ವಿಚಾರಣೆಗೆ ಆದೇಶಿಸಿದ್ದರು.

English summary:  BSF jawan tel bahdur yadav missing, soldier wife post in facebook

ಪ್ರಮುಖ ಸುದ್ದಿಗಳು ಇನ್ನಷ್ಟು

ಪ್ರಮುಖ ಸುದ್ದಿಗಳು

ಭೀಕರ ಅಪಘಾತ ನಾಲ್ವರ ಸಾವು

ಮೈಸೂರು:ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ...


ಬಿಎಸ್ ವೈ ವಿರುದ್ಧ ದೂರು ಕೊಟ್ಟ ಕಾಂಗ್ರೆಸ್

ಬೆಂಗಳೂರು: ವಿಧಾನಸಭಾ ಉಪಚುನಾವಣಾ ಕಣ...


ಅತ್ಯಾಚಾರ ಪ್ರಕರಣದಲ್ಲಿ ಅಜ್ಜಿ ಅರೆಸ್ಟ್

ಕೊಲ್ಲಂ: ಮೊಮ್ಮಗಳ ಮೇಲೆ ಅತ್ಯಾಚಾರವೆಸಗಲು...