Oyorooms IN

Sunday, 20th August, 2017 10:56 PM

BREAKING NEWS

ಪ್ರಮುಖ ಸುದ್ದಿಗಳು

ನನ್ನದು ಬಿಎಸ್ ವೈದೂ ಗಂಡ ಹೆಂಡತಿ ಜಗಳ : ಕೆ.ಎಸ್.ಈಶ್ವರಪ್ಪ

ಮೈಸೂರು: ನನ್ನ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಡುವಿನ ಜಗಳ ಗಂಡ-ಹೆಂಡತಿ ವಿರಸವಿದ್ದಂತೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಅಭಿಪ್ರಾಯಪಟ್ಟಿದ್ದಾರೆ, ಬಿಎಸ್ ವೈ ರಾಯಣ್ಣ ಬ್ರಿಗೇಡ್ ಬಗ್ಗೆ ಏನು ಮಾತನಾಡುವುದಿಲ್ಲ ಎಂದಿದ್ದಾರೆ, ಇದೀಗ ಬ್ರಿಗೇಡ್ ಗೆ ಯಾರ ವಿರೋಧವೂ ಇಲ್ಲ ಎಂದಿದ್ದಾರೆ.

ಗಂಡ ಹೆಂಡತಿ ಜಗಳ ಶಾಶ್ವತವಾಗಿರುತ್ತಾ..? ನನ್ನ ಹಾಗೂ ಬಿಎಸ್ ವೈ ನಡುವಿನ ಜಗಳ ಹೆಂಡತಿ ಜಗಳವಿದ್ದಂತೆ, ಎಲ್ಲ ಸಮಸ್ಯೆಗಳು ಎಲ್ಲ ಗೊಂದಲಗಳು ಬಗೆಹರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದು, ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತರು, ಹಿಂದುಳಿದ ಜನಾಂಗದ ಅಭಿವೃದ್ಧಿಯನ್ನು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿದ್ದಾರೆ.

English summary: bsy-ks eshwarappa cold war like a husband and wife

ಪ್ರಮುಖ ಸುದ್ದಿಗಳು ಇನ್ನಷ್ಟು

TOP STORY



ಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...