Oyorooms IN

Friday, 23rd June, 2017 12:29 PM

BREAKING NEWS

ಜಿಲ್ಲಾ ಸುದ್ದಿಗಳು

ದಾವಣಗೆರೆಯ ಚನ್ನಗಿರಿ ಬಳಿ ಖಾಸಗಿ ಬಸ್ಸು ಪಲ್ಟಿ 30ಕ್ಕೂ ಅಧಿಕ ಮಂದಿಗೆ ಗಾಯ

 ದಾವಣಗೆರೆಯ ಚನ್ನಗಿರಿ ಬಳಿ ಖಾಸಗಿ ಬಸ್ಸು ಪಲ್ಟಿ 30ಕ್ಕೂ ಅಧಿಕ ಮಂದಿಗೆ ಗಾಯ

ದಾವಣಗೆರೆಯ ಚನ್ನಗಿರಿ ಬಳಿ ಖಾಸಗಿ ಬಸ್ಸು ಪಲ್ಟಿ 30ಕ್ಕೂ ಅಧಿಕ ಮಂದಿಗೆ ಗಾಯ

ದಾವಣಗೆರೆ: ಖಾಸಗಿ ಬಸ್ ಪಲ್ಟಿಯಾಗಿ 30 ಕ್ಕೊ ಹೆಚ್ಚು ಪ್ರಯಾಣಿಕರ ಗಾಯಗೊಂಡಿರುವ ಘಟನೆ ದಾವಣಗೆರೆಯ ಚನ್ನಗಿರಿ ಪಟ್ಟಣದಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪಲ್ಟಿಯಾದ ಬಸ್ಸು ಬಿರೂರು ಕಡೆಯಿಂದ ಚನ್ನಗಿರಿ ಕಡೆ ಬರುತಿತ್ತು ಈ ವೇಳೆ. ಖಾಸಗಿ ಬಸ್ ಪಟ್ಟಣದ ಪದವಿ ಕಾಲೇಜು ಬಳಿಯ ತಗ್ಗು ಪ್ರದೇಶದಲ್ಲಿ ಪಲ್ಟಿಯಾಗಿದೆ. ಘಟನೆ ನಡದ ವೇಳೇ ಬಸ್ ನಲ್ಲಿ ಸುಮಾರು 50 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಇದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಗಂಭೀರವಾಗಿ ಗಾಯಗೊಂಡ ಐವರು ಪ್ರಯಾಣಿಕರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಳಿದ ಗಾಯಾಳುಗಳನ್ನು ಚನ್ನಗಿರಿಯ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಪ್ರಕರಣ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲಾ ಸುದ್ದಿಗಳು ಇನ್ನಷ್ಟು

TOP STORY



ಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...