Oyorooms IN

Monday, 16th January, 2017 8:35 PM

BREAKING NEWS

ನಾನು..ಆ ಹೀರೋ ರೂಂನಲ್ಲಿ ‘ಸಮ್ ಥಿಂಗ್’ ನಡೆಸುತ್ತಿದ್ದವು ಎಂದುಕೊಳ್ಳಿ.. ಡೋಂಟ್ ಕೇರ್ , ಗೆಸ್ಟ್ ಹೌಸ್ ನಲ್ಲಿ ರೇಪ್ ಸಂತ್ರಸ್ಥೆ ವಿಚಾರಣೆ ವಿವಾದಕ್ಕೆ ಸಿಲುಕಿದ ಉಗ್ರಪ್ಪ , ಬ್ರೇಕಿಂಗ್: ಆರ್ ಬಿಐ ಶುಭವಾರ್ತೆ, ವಿತ್ ಡ್ರಾ ಮಿತಿ ಹೆಚ್ಚಳ , ಬಿಜೆಪಿ ಆತ್ಮವಿಶ್ವಾಸವನ್ನು ಹಾಳುಮಾಡುತ್ತಿರುವುದು ಯಾರು..? , ಬೆಂಗಳೂರು ಏರ್ ಫೋರ್ಟ್ ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ.!! , ಒಂದೇ ಒಂದು ಸಾರಿ… ಸ್ಟೂಡೆಂಟ್ ಅನ್ನು ಮಂಚಕ್ಕೆ ಕರೆದ ಟೀಚರ್..!! , ಅಪ್ಪಮಕ್ಕಳಿಂದ ಪಕ್ಷನಾಶ, ಕೊನೆ ಭಾರೀ ಸ್ಪರ್ಧಿಸುತ್ತೇನೆ: ಸೊಗಡು ಶಿವಣ್ಣ , ಈಶ್ವರಪ್ಪ ಜೊತೆಗೆ ಸಂಧಾನಕ್ಕೆ ಮಹೂರ್ತ ಫಿಕ್ಸ್ ಮಾಡಿದ ಬಿಎಸ್ ವೈ , ತುಮಕೂರು:ರಾತ್ರಿ ಗಸ್ತಿನಲ್ಲಿದ್ದ ಎಎಸ್ಐ ಯಿಂದ ಅತ್ಯಾಚಾರ , ದೀಪಿಕಾ ಅಂಗ ಪ್ರದರ್ಶನ ನೋಡಿದ್ರೆ ಶಾಕ್ ಆಗ್ಲೇಬೇಕು..! ,

ಕಲಬುರಗಿ

ಟಿಕೆಟ್ ನೀಡದ್ದಕ್ಕೆ ದಂಡ: ಕಂಡೆಕ್ಟರ್ ಬಸ್ನಲ್ಲಿಯೇ ಆತ್ಮಹತ್ಯೆ

suicide

ಕಲಬುರಗಿ: ಪ್ರಯಾಣಿಕರಿಗೆ ಟಿಕೆಟ್ ನೀಡದೇ ಇರುವುದು ತಪಾಸಣೆ ವೇಳೆ ಪತ್ತೆಯಾಗಿದ್ದರಿಂದ, ತಪಾಸಣಾಧಿಕಾರಿ ಕಂಡೆಕ್ಟರ್ ಗೆ ತರಾಟಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಕಂಡೆಕ್ಟರ್ ಬಸ್ ನಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೀದರ್ ಡಿಪೋದ ಬಸ್ ಕಲಬುರಗಿ ಜಿಲ್ಲೆಯ ಚಿಂಚೋಳಿ ಹೊರಟಿದ್ದು, ಬಸ್ ನಲ್ಲಿದ್ದ ನಾಲ್ವರು ಪ್ರಯಾಣಿಕರಲ್ಲಿ ಇಬ್ಬರಿಗೆ ಮಾತ್ರ ಟಿಕೆಟ್ ನೀಡಿರುವುದು ತಪಾಸಣೆ ವೇಳೆ ಬೆಳಕಿಗೆ ಬಂದಿದ್ದು, ಚೆಕ್ಕಿಂಗ್ ಇನ್ ಸ್ಪೆಕ್ಟರ್ ಕಂಡೆಕ್ಟರ್ ಈರಣ್ಣ ಅವರಿಗೆ ತರಾಟೆಗೆ ತೆಗೆದುಕೊಂಡಿಲ್ಲದೆ ಪ್ರಯಾಣಿಕರಿಗೆ ದಂಡವಿಧಿಸಿದರು. ಇದರಿಂದ ಮನನೊಂದ ಕಂಡೆಕ್ಟರ್ ಆತ್ಮಹತ್ಯೆಗೆ ಶರಣಾಗಿದ್ದಾನೆ.

English summary: bus conductor suicide in kalaburagi

ಕಲಬುರಗಿ ಇನ್ನಷ್ಟು