Oyorooms IN

Thursday, 17th August, 2017 5:11 PM

BREAKING NEWS

ಉದ್ಯೋಗ

ಎಚ್‌ಎಎಲ್ ನಲ್ಲಿ  215 ಅಪ್ರೆಂಟಿಸ್ ಹುದ್ದೆ: ಅರ್ಜಿ ಹಾಕಿ

ಬೆಂಗಳೂರು: ಬೆಂಗಳೂರಿನ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿ. 2016-17 ನೇ ಸಾಲಿನಲ್ಲಿ ಮತ್ತೊಮ್ಮೆ ಪೂರ್ಣಾವಧಿ ಅಪ್ರೆಂಟಿಸ್ ತರಬೇತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು 16/12/2016 ಕೊನೆಯ ದಿನವಾಗಿದೆ. ಹುದ್ದೆ: ಅಪ್ರೆಂಟಿಸ್ ತರಬೇತಿ ಒಟ್ಟು ಹುದ್ದೆಗಳು: 215...


 ಶೀಘ್ರಲಿಪಿಗಾರರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೋಲಾರ ಜಿಲ್ಲಾಸತ್ರ ನ್ಯಾಯಾಲಯ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ತುಂಬಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶೀಘ್ರಲಿಪಿಗಾರರ ಒಟ್ಟು ಹುದ್ದೆಗಳ ಸಂಖ್ಯೆ 1 ಆಗಿದ್ದು ಇದು ಪ್ರವರ್ಗ1 ಮಹಿಳಾ ಮೀಸಲಾತಿಯಾಗಿದೆ....


ಕೆಪಿಎಸ್‌ಸಿ: 1,353 ಹುದ್ದೆಗಳಿಗೆ ನೇಮಕಾತಿ ಪ್ರಾರಂಭ…

ವಿವಿಧ ಇಲಾಖೆಯಲ್ಲಿನ ಗ್ರೂಪ್‌ ಸಿ ಹುದ್ದೆಗಳಿಗೆ ನೇಮಕ ಕರ್ನಾಟಕ ಲೋಕ ಸೇವಾ ಆಯೋಗ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇದ್ದ ಗ್ರೂಪ್‌ ‘ಸಿ’ ವೃಂದದ ತಾಂತ್ರಿಕೇತರ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಶುಕ್ರವಾರದಿಂದ...


ಎಸ್ ಬಿಐನಲ್ಲಿ 412 ಹುದ್ದೆಗಳಿವೆ ಕೂಡಲೇ ಅರ್ಜಿ ಹಾಕಿ…

         ಬೆಂಗಳೂರು: ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ) ನಲ್ಲಿ ವಿಶೇಷ ಅಧಿಕಾರಿ ಹುದ್ದೆಗಳಿಗಾಗಿ 412ಕ್ಕೂ ಅಧಿಕ ನೇಮಕಾತಿ ನಡೆಸಲು ಪ್ರಕಟಣೆ ಹೊರಡಿಸಲಾಗಿದೆ. ಮ್ಯಾನೇಜರ್ ಸ್ತರದ...


ಪೊಲೀಸ್‌ ನೇಮಕ : 42 ಸಬ್‌ ಇನ್ಸ್‌ಪೆಕ್ಟರ್‌, 1,245 ಕಾನ್ಸ್‌ಟೇಬಲ್‌ ಹುದ್ದೆಗಳು

ರಾಜ್ಯ ಪೊಲೀಸ್‌ ಇಲಾಖೆಯು 544 ಸಬ್‌-ಇನ್ಸ್‌ಪೆಕ್ಟರ್‌ ಹಾಗೂ 5,311ಕಾನ್ಸ್‌ಟೇಬಲ್‌ ನೇಮಕ ಪ್ರಕ್ರಿಯೆ ಆರಂಭಿಸಿರುವುದರ ನಡುವೆಯೇ ಮತ್ತೆ  42 ಸಬ್‌ ಇನ್ಸ್‌ಪೆಕ್ಟರ್‌ ಹಾಗೂ 1, 245 ಕಾನ್ಸ್‌ಟೇಬಲ್‌ ನೇಮಕಕ್ಕೆ ಹೊಸ ಅಧಿಸೂಚನೆ ಹೊರಡಿಸಿದೆ.!! ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ (ಎಫ್‌ಪಿಬಿ) (ಪುರುಷ ಮತ್ತು ಮಹಿಳಾ)...


1353 ಹುದ್ದೆಗಳಿಗೆ ಕೆಪಿಎಸ್ ಸಿ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ಗ್ರೂಪ್ ಸಿ  ವೃಂದದ ತಾಂತ್ರಿಕೇತರ ಸಹಾಯಕರು ಸೇರಿದಂತೆ ವಿವಿಧ 1353 ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ. ಅಕ್ಟೋಬರ್ 7ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು,...


ಬಾಗಲಕೋಟೆ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಬಾಗಲಕೋಟೆ:  ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಅಧೀನ ನ್ಯಾಯಾಲಯಗಳಲ್ಲಿ ಪ್ರಸ್ತುತ ಖಾಲಿ ಇರುವ ಮತ್ತು ಹಿಂಬಾಕಿ ಉಳಿದ ಶೀಘ್ರ ಲಿಪಿಗಾರ, ಬೆರಳಚ್ಚುಗಾರ, ಆದೇಶ ಜಾರಿಕಾರರ ಮತ್ತು ಸಿಪಾಯಿ ಹುದ್ದೆ ಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ...


961 ಹುದ್ದೆಗಳು ಏರ್‌ ಇಂಡಿಯಾದಲ್ಲಿ ನೇಮಕಾತಿ

ಏರ್‌ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್‌‌ (AISEL)ನಲ್ಲಿ ಏರ್‌ ಕ್ರಾಫ್ಟ್‌ ಟೆಕ್ನೀಷಿಯನ್ಸ್‌ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ವಿವರ : ಹುದ್ದೆ- ಏರ್‌‌ ಕ್ರಾಫ್ಟ್‌ ಟೆಕ್ನೀಷಿಯನ್‌ ಹುದ್ದೆಗಳ ನೇಮಕಾತಿ ಒಟ್ಟು ಖಾಲಿ ಇರುವ ಒಟ್ಟು...


ಕೆಪಿಎಸ್‌ಸಿಯಲ್ಲಿ 159 ಗ್ರೂಪ್ ‘ಎ’ ‘ಬಿ’ ಹಾಗೂ ‘ಸಿ’ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನ್ಯೂಸ್‌ಡೆಸ್ಕ್‌ : ಕರ್ನಾಟಕ ಲೋಕಸೇವಾ ಆಯೋಗ ಗ್ರೂಪ್ ‘ಎ’ ‘ಬಿ’ ತಾಂತ್ರಿಕ/ತಾಂತ್ರಿಕೇತರ ಹಾಗೂ ಗ್ರೂಪ್ ‘ಸಿ’ ತಾಂತ್ರಿಕ ವೃಂದದ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು...


ಕೆಎಸ್ಆರ್‌ಪಿ 597 ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಅರ್ಜಿ ಸಲ್ಲಿಸಿ

ಬೆಂಗಳೂರು :  ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ ಮತ್ತು ಮಹಿಳಾ) ಕೆಎಸ್ಆರ್‌ಪಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆ ದಿನಾಂಕ  : ಆಗಸ್ಟ್ 31,...