Oyorooms IN

Wednesday, 22nd February, 2017 1:08 AM

BREAKING NEWS

ಉದ್ಯೋಗ

ಕರ್ನಾಟಕ : 530 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ (ಸ್ಥಳೀಯ/ಸ್ಥಳಿಯೇತರ) ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ (ಕೆಎಸ್‌ಆರ್‌ಪಿ) ಪುರುಷ ಮತ್ತು ಇಂಡಿಯಾ ರಿಸರ್ವ್ ಬೆಟಾಲಿಯನ್ ಪೊಲೀಸ್ ಕಾನ್ಸ್‌ಟೇಬಲ್ ಪುರುಷ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ....


ಯಾದಗಿರಿ: ಬೆರಳಚ್ಚು-ನಕಲುಗಾರರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಯಾದಗಿರಿ: ಯಾದಗಿರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚುಗಾರರು-8 ಹಾಗೂ ಬೆರಳಚ್ಚು-ನಕಲುಗಾರರು-3 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು...


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಲೆ‌ಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲಾ ಘಟಕದಲ್ಲಿ ಬರುವ ತಾಲೂಕುಗಳಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 20 ಕೊನೆಯ...


ಕೆಪಿಟಿಸಿಎಲ್‌ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 5ರ ನಂತರ ನೇಮಕಾತಿ...


ಚಿತ್ರದುರ್ಗ ನ್ಯಾಯಾಲಯದಲ್ಲಿ ಕೆಲಸ ಖಾಲಿ ಇದೆ

ಚಿತ್ರದುರ್ಗ: ಇಲ್ಲಿನ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಶೀಘ್ರಲಿಪಿಗಾರರು 1, ಬೆರಳಚ್ಚುಗಾರರು 1, ಆದೇಶ ಜಾರಿಕಾರರು 2 ಮತ್ತು ಜವಾನ 2 ಹುದ್ದೆಗಳ ನೇಮಕಾತಿಗೆ ನಿಗದಿತ...


ಕೆಎಪಿಎಲ್‌ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ

ಬೆಂಗಳೂರು: ಕರ್ನಾಟಕ ಆ್ಯಂಟಿಬಯಾಟಿಕ್ಸ್ ಆ್ಯಂಡ್ ಫಾರ್ಮಸ್ಯುಟಿಕಲ್ಸ್ ಲಿಮಿಟೆಡ್ (ಕೆಎಪಿಎಲ್) ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಜುಲೈ 22ರಂದು ನೇರ ಸಂದರ್ಶನವನ್ನುಆಯೋಜಿಸಿದೆ. ಪ್ರೊಫೆಶನಲ್ ಸೇಲ್ಸ್ ರೆಪ್ರೆಸೆಂಟೀಟಿವ್/ಮೆಡಿಕಲ್ ರೆಪ್ರೆಸೆಂಟೀಟಿವ್ ಹುದ್ದೆಯ ಸಂದರ್ಶನದಲ್ಲಿ ಭಾಗವಹಿಸುವವರು ಫಾರ್ಮಸಿ/ವಿಜ್ಞಾನ/ಕಾರ್ಮರ್ಸ್/ಆರ್ಟ್ಸ್‌ನಲ್ಲಿ ಪದವಿ...


4669 ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

ದೆಹಲಿ:  ದೆಹಲಿ ಪೊಲೀಸ್ ಇಲಾಖೆ 4669 ಕಾನ್ ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಎಸ್ಸೆಸ್ಸೆಲ್ಸಿ ಪೂರ್ಣಗೊಳಿಸಿರುವ 24 ವರ್ಷದೊಳಗಿನ ಪುರುಷ/ಮಹಿಳೆಯರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ದೈಹಿಕ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ...


ತುಮಕೂರು ಗ್ರೇನ್ ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ತುಮಕೂರು: ಇಲ್ಲಿನ ತುಮಕೂರು ಗ್ರೇನ್ ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಜೂನಿಯರ್ಅ ಸಿಸ್ಟೆಂಟ್ ಮತ್ತು ಅಟೆಂಡೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ವಿವರ ಒಟ್ಟು 25 ಜೂನಿಯರ್...


ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ: ಬಳ್ಳಾರಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜುಲೈ 21, 2016 ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿವಸವಾಗಿದೆ. 3 ಶೀಘ್ರಲಿಪಿಗಾರರು, 3...


ಐಟಿ ಉದ್ಯಮದಲ್ಲಿ 6.4 ಲಕ್ಷ ಉದ್ಯೋಗ ಕಡಿತ..?

ಮುಂಬೈ: ಭಾರತದ ಮಾಹಿತಿ ತಂತ್ರಜ್ಞಾನ ಉದ್ಯಮದಲ್ಲಿ ಕಡಿಮೆ ಕೌಶಲ್ಯದ ಕೆಲಸಗಳನ್ನು ಆಟೋಮೆಷನ್ ಮಾಡುವುದರಿಂದ  ಮುಂದಿನ 5 ವರ್ಷಗಳಲ್ಲಿ ಸುಮಾರು 6.4 ಲಕ್ಷ  ಉದ್ಯೋಗಗಳು ಕಡಿತಗೊಳ್ಳುವ ಸಾಧ್ಯತೆ ಇದೆ ಎಂದು ಸಂಶೋಧನಾ ಸಂಸ್ಥೆಯೊಂದು ವರದಿ...