Oyorooms IN

Sunday, 26th March, 2017 10:27 PM

BREAKING NEWS

ಜಿಲ್ಲಾ ಸುದ್ದಿಗಳು

ಭೀಕರ ಅಪಘಾತ ನಾಲ್ವರ ಸಾವು

ಮೈಸೂರು:ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ಪೊಲೀಸ್ ಠಾಣಾ ವ್ಯಾಪ್ತಿಯ ನಲ್ಲೂರು ಪಾಲಾದಲ್ಲಿ ನಡೆದಿದ್ದು, ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನ ಹೊಸಕೆರೆಹಳ್ಳಿ...


ಬಿಎಸ್ ವೈ ವಿರುದ್ಧ ದೂರು ಕೊಟ್ಟ ಕಾಂಗ್ರೆಸ್

ಬೆಂಗಳೂರು: ವಿಧಾನಸಭಾ ಉಪಚುನಾವಣಾ ಕಣ ರಂಗೇರುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಮತದಾರರಿಂದ ಬಿಎಸ್ ವೈ ಆಣೆ ಪ್ರಮಾಣ ಮಾಡಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಸಹಕಾರ...


ರೆಡ್ಡಿಯನ್ನು ಕೆಣಕಬೇಡಿ, ಎಚ್ ಡಿಕೆಗೆ ಟಾಂಗ್ ಕೊಟ್ಟ ಸೋಮಶೇಖರ್ ರೆಡ್ಡಿ

ಬೆಂಗಳೂರು: ನೆಮ್ಮದಿಯಾಗಿರುವ ಜನಾರ್ದನ ರೆಡ್ಡಿಯವರನ್ನು ಸುಮ್ಮನೆ ಕೆಣಕಬೇಡಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಜನಾರ್ದನರೆಡ್ಡಿ ಅವರ ಸಹೋದರ ಸೋಮಶೇಖರ ರೆಡ್ಡಿ ತಿರುಗೇಟು ನೀಡಿದ್ದಾರೆ. ಜನಾರ್ದನ ರೆಡ್ಡಿ ಅವರ ಮೇಲಿನ ಎಲ್ಲಾ ಪ್ರಕರಣಗಳನ್ನು...


ಎಸ್ .ಎಂ.ಕೃಷ್ಣ ವಿರುದ್ಧ ಗುಡುಗಿದ ಖರ್ಗೆ

ಬೆಂಗಳೂರು: ಕಾಂಗ್ರೆಸ್ ಮುಖಂಡ, ಲೋಕಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮುಂದೆ ಕೈಕಟ್ಟಿ ನಿಲ್ಲುತ್ತಾರೆ ಎಂದು ಆರೋಪಿಸಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಹೇಳಿಕೆಗೆ ತಿರುಗೇಟು ನೀಡಿರುವ...


ದಿಗ್ವಿಜಯ್ ಗೆ ಲಂಚಕ್ಕೆ ಕೊಟ್ಟಿದ್ದಕ್ಕೆ ಮಂತ್ರಿಯಾಗಿದ್ದು- ಶ್ರೀನಿವಾಸ್ ಪ್ರಸಾದ್

ಮೈಸೂರು: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್  ಲಂಚ ನೀಡಿ ಮಂತ್ರಿ ಪದವಿಯನ್ನು ಪಡೆದುಕೊಂಡಿದ್ದಾರೆ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಆರೋಪಿಸಿದ್ದಾರೆ. ಮೊದಲ ಬಾರಿಗೆ ಚುನಾವಣೆಯಲ್ಲಿ ಗೆದ್ದಿದ್ದ ಪ್ರಮೋದ್ ಮಧ್ವರಾಜ್, ಕಾಂಗ್ರೆಸ್...


ಆ ಯುವಕನ ಹೊಟ್ಟೆಯಲ್ಲಿತ್ತು ಗರ್ಭಕೋಶ..!

ಕೋಲಾರ:ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆಯಾಗಿ ರುವ ಘಟನೆ ಕೋಲಾರದ ಪ್ರಿಯಾ ನರ್ಸಿಂಗ್ ಹೋಮ್ ನಲ್ಲಿ ಬೆಳಕಿಗೆ ಬಂದಿದೆ.ಆಂಧ್ರ ಮೂಲದ ಮುರುಗೇಶ್ ಎಂಬ ಹೊಟ್ಟೆ ನೋವಿಂದ ಬಳಲುತ್ತಿದ್ದರಿಂದ ಕೋಲಾರದ ಪ್ರಿಯಾ...


ಸಂಸದ ಪ್ರತಾಪ್ ಸಿಂಹ ವಿರುದ್ಧ ದೂರು ದಾಖಲಿಸಿದ ಪ್ರಭಾ ಬೆಳವಂಗಲ

ಬೆಂಗಳೂರು: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ವಿರುದ್ಧ  ಅಶ್ಲೀಲ ಪೋಸ್ಟ್ ಮಾಡಿದ್ದ ಚಿಂತಕಿ ಪ್ರಭಾ ಬೆಳವಂಗ ವಿರುದ್ಧ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಹಾಗೂ ಸಂಸದ ಪ್ರತಾಪ್ ಸಿಎಂ ಬೆಂಗಳೂರು ನಗರ...


ಉಪಚುನಾವಣೆ: ಅಕ್ರಮ ಮದ್ಯ ವಶ

ಮೈಸೂರು: ಬಿಜೆಪಿ, ಕಾಂಗ್ರೆಸ್ ಗೆ ಪ್ರತಿಷ್ಠೆಯಾಗಿ ಪರಿಣಮಿಸಿರುವ ನಂಜನಗೂಡು ವಿಧಾನಸಭಾ ಉಪಚುನಾವಣೆಯನ್ನು ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಜಿಲ್ಲಾಡಳಿತ ಬಿಗಿ ಭದ್ರತೆಯನ್ನು ಕೈಗೊಂಡಿದ್ದು. ನಂಜನಗೂಡು ವಿಧಾನಸಭಾ ಉಪಚುನಾವಣೆ ಹಿನ್ನಲೆಯಲ್ಲಿ ಅಕ್ರಮ ಮದ್ಯ ತಡೆಯಲು ಅಬಕಾರಿ...


ನಂಬಲೇಬೇಕು : 5 ಪೈಸೆಗೆ ಚೆಕ್ ಪಡೆದ ಬ್ಯಾಂಕ್

ಮೈಸೂರು: ಕೆಲವೊಂದು ಘಟನೆಗಳು ನಂಬೋಕೆ ಆಗುವುದಿಲ್ಲ. ಆದ್ರೆ ಅವು ನಡೆಯುವದರಿಂದ ನಾವು ನಂಬಲೇಬೇಕು. ಇಂತಹದ್ದೇ ಒಂದು ವಿಚಿತ್ರ ಪ್ರಕರಣ ನಗರದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ನಡೆದಿದೆ. ಹೌದು, ಖಾತೆದಾರ ತನ್ನ ಕ್ರೆಡಿಟ್‌ ಕಾರ್ಡ್...


ಮಹಾರಾಣಿ ಕಾಲೇಜು ವಿದ್ಯಾರ್ಥಿನಿಯರ ನಿದ್ದೆ ಕೆಡಿಸಿದ ಸೈಕೋ

ಬೆಂಗಳೂರು: ಲೇಡಿಸ್ ಹಾಸ್ಟೆಲ್ ಗೆ ನುಗ್ಗಿದ ಕಾಮಾಂಧನೊಬ್ಬ, ಯುವತಿಯರ ಒಳ ಉಡುಪು ಧರಿಸಿ, ಯುವತಿಯಂತೆ ಓಡಾಡುವ ಮೂಲಕ ಆತಂಕವನ್ನು ಮೂಡಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಯುವತಿಯರ ನಿದ್ದೆಕೆಡಿಸಿದ ಸೈಕೋಗಾಗಿ ಬೆಂಗಳೂರು ಪೊಲೀಸರು ಹುಡುಕಾಟ...


1 2 3 106