Oyorooms IN

Tuesday, 21st February, 2017 5:33 PM

BREAKING NEWS

ಕೊಪ್ಪಳ

ಮೂರು ಮಕ್ಕಳಿಗೆ ಜನ್ಮನೀಡಿದ ತಾಯಿ

ಕೊಪ್ಪಳ: ಮೂರು ತ್ರಿವಳಿ ಹೆಣ್ಣು ಮಕ್ಕಳಿಗೆ ಜನ್ಮನೀಡಿರುವ ಅಪರೂಪದ ಪ್ರಕರಣವೊಂದು ಕೊಪ್ಪಳದಲ್ಲಿ ಬೆಳಕಿಗೆ ಬಂದಿದೆ. ಕೊಪ್ಪಳದ ಮಾದಿನೂರು ಗ್ರಾಮದ ರೇಣುಕಾ ಎಂಬಾಕೆ ಮೂರು ಮಕ್ಕಳಿಗೆ ಜನ್ಮನೀಡಿದ್ದಾಳೆ. ಈಗಾಗಲೇ 2 ಹೆಣ್ಣು ಮಕ್ಕಳನ್ನು ಹೊಂದಿರುವ...


ಗಂಡನ ವಿರುದ್ಧ ದೂರು ಕೊಡಲು ಬಂದವಳು ಪಿಎಸ್ಐ ಸಂಗ ಸೇರಿದಳು..!!

ಕೊಪ್ಪಳ: ಪತಿಯ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಲು ಬಂದ ಮಹಿಳೆ ಪೊಲೀಸ್ ಇನ್ ಸ್ಪೆಕ್ಟರ್ನೊಂದಿಗೆ ಅಕ್ರಮ ಸಂಬಂಧವನ್ನು ಬೆಳೆಸಿರುವ ಘಟನೆ ಕೊಪ್ಪಳದಲ್ಲಿ ಬೆಳಕಿಗೆ ಬಂದಿದೆ. ಕಲಬುರ್ಗಿಯಲ್ಲಿ ಕೆಲಸ ಮಾಡುತ್ತಿದ್ದ ಪಿಎಸ್ಐ ಕೊಪ್ಪಳಕ್ಕೆ...


ಕೃಷಿ, ನೀರಾವರಿ, ರೈತರ ಅಭಿವೃದ್ಧಿ ಆದ್ಯತೆ, ಸಾಮಾಜಿಕ ನ್ಯಾಯಕ್ಕೆ ನಮ್ಮ ಸರ್ಕಾರ ಬದ್ಧ- ಸಿದ್ದರಾಮಯ್ಯ

ಕೊಪ್ಪಳ : ರೈತ ಸ್ವಾವಲಂಬಿಯಾಗದಿದ್ದರೆ, ದೇಶದ ಅಭಿವೃದ್ಧಿ ಸಾಧ್ಯವಿಲ್ಲ. ಕೃಷಿ, ನೀರಾವರಿ ಮತ್ತು ರೈತರ ಅಭಿವೃದ್ಧಿಗೆ ಆದ್ಯತೆ ಹಾಗೂ ಸಾಮಾಜಿಕ ನ್ಯಾಯಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು....


‘ರವಿ ಕಾಣದ್ದನ್ನೂ ಪತ್ರಕರ್ತರು ಹುಡುಕಿ ಬರೆದಿರುತ್ತಾರೆ. ಸಚಿವ ಎಚ್.ಆಂಜನೇಯ

ಕೊಪ್ಪಳ : ‘ರವಿ ಕಾಣದ್ದನ್ನೂ ಪತ್ರಕರ್ತರು ಹುಡುಕಿ ಬರೆದಿರುತ್ತಾರೆ. ಹೀಗೆಂದು ಹೇಳಿದವರು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ. ಕೊಪ್ಪಳದಲ್ಲಿ ಶುಕ್ರವಾರ ಮಾತನಾಡಿದ ಅವರು ಜಾತಿ ಗಣತಿ ವರದಿ ಇನ್ನೂ ಬಿಡುಗಡೆಯಾಗಿಲ್ಲ. ಆದರೆ, ಮಾಧ್ಯಮಗಳಲ್ಲಿ...


ದೇಶದಲ್ಲಿಯೇ ಮೊದಲ ಬಾರಿಗೆ ‘ಕೃಷಿಭಾಗ್ಯ’ ಯೋಜನೆ ಜಾರಿಗೊಳಿಸಿದ್ದು ನಮ್ಮದು : ಕೃಷ್ಣಭೈರೇಗೌಡ

ಕೊಪ್ಪಳ: ರಾಜ್ಯದ ಒಣ ಬೇಸಾಯ ಅವಲಂಬಿತ ರೈತರಿಗಾಗಿ ನಮ್ಮ ಸರ್ಕಾರ ಜಾರಿಗೊಳಿಸಿರುವ ಕೃಷಿ ಭಾಗ್ಯ ಯೋಜನೆ ಇಡೀ ದೇಶಕ್ಕೆ ಮಾದರಿಯಾಗಿದ್ದು, ನೆರೆ ಹೊರೆಯ ರಾಜ್ಯದವರೂ ಈ ಯೋಜನೆ ಅಳವಡಿಕೆಗೆ ಉತ್ಸುಕರಾಗಿದ್ದಾರೆ ಎಂದು ರಾಜ್ಯ...


ತುಂಗಭದ್ರಾ ಎಡದಂಡೆ ಕಾಲುವೆ ಮೈಲ್-24 ರಿಂದ 47 ರ ವ್ಯಾಪ್ತಿ ಪ್ರದೇಶದಲ್ಲಿ ನಿಷೇದಾಜ್ಞೆ ಜಾರಿ

ಕೊಪ್ಪಳ : ತುಂಗಭದ್ರಾ ಎಡದಂಡೆ ಮೈಲ್-24 ರಿಂದ ಮೈಲ್-47 ರವರೆಗೆ ಎಡ ಹಾಗೂ ಬಲ ದಡದ 100 ಮೀ ಅಂತರದ ವ್ಯಾಪ್ತಿಯ ಪ್ರದೇಶದಲ್ಲಿ ಆ.9 ರಿಂದ 25 ರ ವರೆಗೆ (ದಿನದ 24...


ಕೊಪ್ಪಳ : ತಳಕಲ್ ಗ್ರಾಮಕ್ಕೆ ಜಿಲ್ಲಾ ಪಂಚಾಯತಿ ಸಿಇಒ ಭೇಟಿ , ಬಾಕಿ 422 ಶೌಚಾಲಯ ನಿರ್ಮಾಣಕ್ಕೆ ಮನವಿ

ಕೊಪ್ಪಳ: ಯಲಬುರ್ಗಾ ತಾಲೂಕಿನ ತಳಕಲ್ ಗ್ರಾಮಕ್ಕೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ರಾಮಚಂದ್ರನ್ ಅವರು ಮಂಗಳವಾರದಂದು ಬೆಳಿಗ್ಗೆ 5-30 ಗಂಟೆಗೆ ವಿವಿಧ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಶೌಚಾಲಯ ನಿರ್ಮಿಸಲು ಜಾಗೃತಿ ಮೂಡಿಸಿದರಲ್ಲದೆ,...


ಮಕ್ಕಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಬಿಸಿಯೂಟ ಸವಿದ ಸಿಇಓ ರಾಮಚಂದ್ರನ್

ಕೊಪ್ಪಳ : ಯಲಬುರ್ಗಾ ತಾಲೂಕು ಹಿರೇಅರಳಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಆಕಸ್ಮಿಕ ಭೇಟಿ ನೀಡಿದ ಕೊಪ್ಪಳ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್ ಅವರು ಅದೇ ಶಾಲೆಯ ಮಕ್ಕಳೊಂದಿಗೆ...


ವರದಕ್ಷಿಣೆಗಾಗಿ ತನ್ನ ಹೆಂಡತಿ ಹಾಗೂ 3 ತಿಂಗಳ ಕಂದಮ್ಮನ ಕೊಲೆ ಮಾಡಿದ ಪಾಪಿ

ಕೊಪ್ಪಳ : ವರದಕ್ಷಿಣೆ ಕಿರುಕುಳ ನೀಡಿ ಹೆಂಡತಿಯನ್ನು ಹಾಗೂ ಮೂರು ತಿಂಗಳ ಮಗುವನ್ನು ಕೊಲೆ ಮಾಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಲೆಯಾದವರನ್ನು ಮುನ್ನಿ ಬೇಗಂ (25 ) ಹಾಗೂ ಮೂರು ತಿಂಗಳ ಮಗು ರಾಹೀನ್...


ಕೃಷಿ ಯಂತ್ರಧಾರೆ ಮೂಲಕ 10 ಲಕ್ಷ ರೈತರನ್ನು ತಲುಪುವ ಉದ್ದೇಶವಿದೆ- ಕೃಷ್ಣ ಭೈರೇಗೌಡ

ಕೊಪ್ಪಳ : ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ವರದಾನವಾಗಿರುವ ಕೃಷಿ ಯಂತ್ರಧಾರೆ ಯೋಜನೆಯ ಮೂಲಕ ಕೃಷಿ ಇಲಾಖೆ, ಈ ವರ್ಷ ರಾಜ್ಯದ 10 ಲಕ್ಷ ರೈತರನ್ನು ತಲುಪುವ ಗುರಿ ಹೊಂದಲಾಗಿದೆ ಎಂದು...