Oyorooms IN

Sunday, 26th March, 2017 10:24 PM

BREAKING NEWS

ಚಾಮರಾಜನಗರ

ಚಾಮರಾಜನಗರ: ಪೊಲೀಸ್ ಪೇದೆ ಆತ್ಮಹತ್ಯೆ

ಚಾಮರಾಜನಗರ: ಪೊಲೀಸ್ ಪೇದೆಯೊಬ್ಬರು ತಮ್ಮ ಕ್ಟಾಟ್ರರ್ಸ್ ನಲ್ಲಿಯೇ ನೇಣಿಗೆ ಶರಣಾಗಿರುವ ಘಟನೆ ಗುಂಡ್ಲುಪೇಟೆಯ ಬೇಗೂರಿನಲ್ಲಿ ನಡೆದಿದ್ದು, ಆತ್ಮಹತ್ಯೆಗೆ ಶರಣಾದ ಪೇದೆಯನ್ನು ಪ್ರಸಾದ್ ಎಂದು ಗುರುತಿಸಲಾಗಿದೆ. ನಿನ್ನೆ ಎಂದಿನಂತೆ ಕೆಲಸಕ್ಕೆ ಹೋಗಿದ್ದ ಪ್ರಸಾದ್ ಶವ...


ಯಶಸ್ವಿಯಾಗಿ ನಡೆಯುತ್ತಿರುವ ರುಬೆಲ್ಲಾ ಲಸಿಕಾ ಕಾರ್ಯಕ್ರಮ.

ವರದಿ- .ರಾಮಸಮುದ್ರ ಎಸ್.ವೀರಭದ್ರಸ್ವಾಮಿ  ಚಾಮರಾಜನಗರ: ಕೆಲ ವದಂತಿಗೆ ಬೆಚ್ಚಿ ಬಿದ್ದ ಹಿನ್ನಲೆಯಲ್ಲಿ ಅರ್ದಕ್ಕೆ ನಿಂತ ಲಸಿಕಾ ವಿತರಣಾ ಕಾರ್ಯಕ್ರಮ ಇಂದು ಬಿರುಸಾಗಿ ನಡೆಯಿತು. ಮಕ್ಕಳಿಗೆ  ದಡಾರ ಲಸಿಕೆ ಹಾಕಿದಾಗ ಏನೋ ಆಗುತ್ತದೆಯಂತೆ ಎಂದು...


ತಾಯಿ ಸಮಾಧಿ ಬಳಿಯೇ ಮಣ್ಣಾದ ಮಹದೇವಪ್ರಸಾದ್

ಚಾಮರಾಜನಗರ: ಸಹಕಾರಿ, ಸಕ್ಕರೆ ಸಚಿವ ಎಚ್.ಎಸ್. ಮಹದೇವಪ್ರಸಾದ್ ಅವರ ಅಂತ್ಯ ಸಂಸ್ಕಾರವನ್ನು ಸಕಲ ಸರ್ಕಾರಿ ಗೌರವದೊಂದಿಗೆ ಗುಂಡ್ಲುಪೇಟೆಯ, ಹಾಲಹಳ್ಳಿಯಲ್ಲಿರುವ ಫಾರ್ಮ್ ಹೌಸಿನಲ್ಲಿ ನೆರವೇರಿಸಲಾಯಿತು. ಬೆಳಗ್ಗೆಯಿಂದಲೇ ಮಹದೇವ ಪ್ರಸಾದ್ ಅವರ ಅಂತಿಮ ದರ್ಶನವವನ್ನು ಸಾರ್ವಜನಿಕರು ಪಡೆದರು,...


ಅಪ್ರಾಪ್ತೆಯ ನಂಬಿಸಿ ಅತ್ಯಾಚಾರವೆಸಗಿ, ಗರ್ಭಿಣಿ ಮಾಡಿ ಎಸ್ಕೇಪ್ ಆದ ಭೂಪ….. !

ಚಾಮರಾಜನಗರ:  ಯುವಕನೋರ್ವ ಅಪ್ರಾಪ್ತೆ ಅನಾಥ ಬಾಲಕಿಯೊಡನೆ ಪ್ರೀತಿ-ಪ್ರೇಮದ ನಾಟಕವಾಡಿ ನಂಬಿಸಿ ಆಕೆಯನ್ನು ನಿರಂತರ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಿಣಿ ಮಾಡಿ ಪರಾರಿಯಾಗಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಮಧುವನಹಳ್ಳಿ ಗ್ರಾಮದ ಆಂಜನೇಯಪುರ ಬಡಾವಣೆಯಲ್ಲಿ ನಡೆದಿರುವುದು ತಡವಾಗಿ...


ನಾಲೆಗೆ ಉರುಳಿದ ಕಾರು ಇಬ್ಬರ ಸಾವು

ಚಾಮರಾಜನಗರ: ಇನೋವಾ ಕಾರು ನಿಯಂತ್ರಣ ತಪ್ಪಿ ಕಬಿನಿ ನಾಲೆಗೆ ಉರುಳಿದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕುದೇರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮೈಸೂರಿನ ದರ್ಶನ್, ಕಾರ್ತಿಕ್ ಸಾವನ್ನಪ್ಪಿದ್ದು, ಮತ್ತೊರ್ವ...


ಪೆಟ್ರೋಲ್ ಟ್ಯಾಂಕರ್ ಪಲ್ಟಿ: ತಪ್ಪಿದ ಭಾರಿ ಅವಘಡ

ಚಾಮರಾಜನಗರ : ರಾತ್ರಿ 3 ರ ಸಮಯದಲ್ಲಿ ಪೆಟ್ರೋಲ್ ತುಂಬಿದ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಓರ್ವನಿಗೆ ತೀವ್ರವಾಗಿ ಗಾಯವಾಗಿದ್ದು ಭಾರಿ ಅವಘಡ ತಪ್ಪಿದಂತಾಗಿದೆ. ಹಾಸನದಿಂದ ಚಾಮರಾಜನಗರ ಕಡೆಗೆ ಬರುತ್ತಿದ್ದ ಈ ವಾಹನವು ಪಟ್ಟಣ ತಲುಪುವ...


ಅರಣ್ಯಕ್ಕೆ ಕಂಟಕವಾದ ಲಂಟನಾ(ಪಾರ್ಥೇನಿಯಂ)

ಚಾಮರಾಜನಗರ: ಇತ್ತೀಚೆಗಿನ ವರ್ಷಗಳಲ್ಲಿ ಅರಣ್ಯಗಳಲ್ಲಿ ಬೆಳೆದು ನಿಂತಿದ್ದ ಬಿದಿರು ಮೆಳೆಗಳು ಹೂ ಬಿಟ್ಟು ನಾಶವಾದ ಕಾರಣ ಅಲ್ಲಿ ಯಥೇಚ್ಛವಾಗಿ ಲಂಟನಾ, ಪಾರ್ಥೇನಿಯಂ ಬೆಳೆದಿರುವುದರಿಂದ ಸಸ್ಯಹಾರಿ ವನ್ಯ ಪ್ರಾಣಿಗಳಿಗೆ ಆಹಾರದ ಸಮಸ್ಯೆ ಎದುರಾಗಿದ್ದು ನಾಡಿನತ್ತ...


ಚಾಮರಾಜನಗರ: ಹೆಣ್ಣು ಮಗುವಿಗೆ ಜನ್ಮ ನೀಡಿದ 5ನೇ ತರಗತಿ ವಿದ್ಯಾರ್ಥಿನಿ

ಚಾಮರಾಜನಗರ: 5ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೆಣ್ಣುಮಗುವಿಗೆ ಜನ್ಮ ನೀಡಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಗಿರಿಜನರ ಆಶ್ರಮ ಶಾಲೆಯಲ್ಲಿ ನಡೆದಿದೆ. ಕೊಳ್ಳೇಗಾಲ ತಾಲೂಕಿನ ಗಿರಿಜನರ ಆಶ್ರಮ ಶಾಲೆಯಲ್ಲಿ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯೊಬ್ಬಳು...


ಚಾಮರಾಜನಗರ : ಪ್ರಸಕ್ತ ವರ್ಷದಿಂದ ಕಾಲೇಜು ಪ್ರಾರಂಭ ಮಹದೇವಪ್ರಸಾದ್

ಚಾಮರಾಜನಗರ : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಪ್ರಾರಂಭಿಸಲು ಸರ್ಕಾರ ಮುಂದಾಗಿದ್ದು ಚಾಮರಾಜನಗರ ಜಿಲ್ಲೆ ಪ್ರಸಕ್ತ ವರ್ಷದಿಂದ ಕಾಲೇಜು ಪ್ರಾರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ರಸಾದ್ ಹೇಳಿದ್ದಾರೆ. ಅವರು...


ಚಾಮರಾಜನಗರ : ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಇಬ್ಬರ ಸಾವು

ಚಾಮರಾಜನಗರ : ಸ್ಕೂಟರ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದರೆ ಮತ್ತೊರ್ವ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಸೋಮವಾರಪೇಟೆ ಗ್ರಾಮದ ಶಿವಕುಮಾರ್(40) ಮತ್ತು...