Oyorooms IN

Saturday, 19th August, 2017 4:47 PM

BREAKING NEWS

ದಕ್ಷಿಣ ಕನ್ನಡ

“ಘರ್ ವಾಪಾಸಿ”ಗೆ ಸಿದ್ಧವಾದ ಭಟ್ಕಳ

ಮಂಗಳೂರು: ಹಿಂದು ದೇಶದ ನಿರ್ಮಾಣಕ್ಕಾಗಿ ಮರು ಮತಾಂತರ “ಘರ್ ವಾಪಾಸಿ” ಅಸ್ತ್ರದ ಮೂಲಕ ಮತಾಂತರಗೊಂಡಿದ್ದವರನ್ನು ಮತ್ತೆ ಹಿಂದೂ ಧರ್ಮಕ್ಕೆ ಸೇರಿಸಿಕೊಳ್ಳುವ ಶ್ರೀರಾಮಸೇನೆಯ ಯೋಜನೆ ರಾಜ್ಯದಲ್ಲಿ ಮೊದಲ ಬಾರಿ ಭಟ್ಕಳದಲ್ಲಿ ನಡೆಯಲಿದೆ. ಎಪ್ರಿಲ್ 23...


ಯುವತಿಯೊಂದಿಗೆ ಮಾತನಾಡಿದಕ್ಕೆ ಯುವಕನ ಮೇಲೆ ಹಲ್ಲೆ

ಮಂಗಳೂರು : ಕಾಲೇಜು ವಿದ್ಯಾರ್ಥಿಯೊಬ್ಬ ಅದೇ ಕಾಲೇಜಿನ ಹುಡುಗಿಯೊಂದಿಗೆ ಸಲುಗೆಯಿಂದ ಮಾತನಾಡುತ್ತಿರುವುದನ್ನು ಕಂಡ ಇತರೆ ವಿದ್ಯಾರ್ಥಿಗಳ ಗುಂಪೊಂದು ಯುವಕನ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಬುಧವಾರ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ...


ಬಿಎಸ್ ವೈ ತಾಕತ್ತಿದ್ದರೆ ಸಚಿವರ ಹೆಸರು ಬಹಿರಂಗಪಡಿಸಲಿ

ಮಂಗಳೂರು: “ಕಾಮ”ಗಾರಿಯಿಂದ ಸಚಿವ ಸ್ಥಾನಕ್ಕೆ ಮೇಟಿ ರಾಜೀನಾಮೆ ನೀಡಿದ್ದ ಬಳಿಕ ಸಿಎಂ ಸಿದ್ದರಾಮಯ್ಯ ಆಪ್ತರಾದ ಇಬ್ಬರು ಸಚಿವರು ರಾಜೀನಾಮೆ ನೀಡುತ್ತಾರೆ ಎಂದು ಹೇಳಿದ್ದ ಬಿ.ಎಸ್.ಯಡಿಯೂರಪ್ಪ ತಾಕತ್ತಿದ್ದರೆ ಅವರ ಹೆಸರು ಬಹಿರಂಗಪಡಿಸಲಿ ಎಂದು ಕಾಂಗ್ರೆಸ್...


ನರೇಶ್ ಶಣೈಗೆ ಮಂಪರು ಪರೀಕ್ಷೆ: ಹೈಕೋರ್ಟ್ ಆದೇಶ

ಮಂಗಳೂರು: ಆರ್ ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣದ ಪ್ರಮುಖ ಆರೋಪಿ, ನಮೋ ಬ್ರಿಗೇಡ್ ಮುಖಂಡ ನರೇಶ್ ಶೆಣೈಗೆ ಮಂಪರು ಪರೀಕ್ಷೆ ನಡೆಸುವಂತೆ ಬುಧವಾರ ಮಂಗಳೂರು ಪೊಲೀಸ್ ಗೆ ಹೈಕೋರ್ಟ್ ಆದೇಶ...


ಇನ್ನಾದ್ರೂ ನಿದ್ದೆ ಮಾಡುವುದನ್ನು ಬಿಡಿ, ತನ್ವೀರ್ ಸೇಠ್ ವಜಾಗೊಳಿಸಿ: ಪೂಜಾರಿ

ಮಂಗಳೂರು: ಟಿಪ್ಪುಜಯಂತಿ ಸಮಾರಂಭದಲ್ಲಿ ಮೊಬೈಲ್ ನಲ್ಲಿ ಅಶ್ಲೀಲ ಚಿತ್ರವನ್ನು ವೀಕ್ಷಣೆ ಮಾಡಿದ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರನ್ನು ಸಂಜೆಯೊಳಗೆ ಸಚಿವ ಸಂಪುಟದಿಂದ ಕೈಬಿಡುವಂತೆ ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಮುಖ್ಯಮಂತ್ರಿ...


ರಾಜ್ಯದಲ್ಲಿ ಅವಧಿಗೂ ಮುಂಚೆ ಚುನಾವಣೆ, ಸಿದ್ದು ಸರ್ವಾಧಿಕಾರಿ: ಬಿ ಎಸ್ ಯಡಿಯೂರಪ್ಪ

ಮಂಗಳೂರು : ರಾಜ್ಯದಲ್ಲಿ ನಿಗದಿತ ಅವಧಿಗೂ ಮುಂಚಿತವಾಗಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಕಾರ್ಯಕರ್ತರು ಈಗಿನಿಂದಲೇ ಚುನಾವಣೆ ತಯಾರಿಯಲ್ಲಿ ತೊಡಗುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕರೆ ನೀಡಿದ್ದು. ಸರ್ವಾಧಿಕಾರಿಯಂತೆ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ...


ಮಂಗಳೂರಿಗೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ಭೇಟಿ ಇಂದು

ಮಂಗಳೂರು: ಬಂಟ್ವಾಳದಲ್ಲಿ ನಿರ್ಮಿಸಲಾಗಿರುವ ಬಂಟರ ಭವನ ಉದ್ಘಾಟನಾ ಕಾರ್ಯಕ್ರಮಕ್ಕೆ ಇಂದು ಮಂಗಳೂರಿಗೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಆಗಮಿಸಲಿದ್ದು, ಜತೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕನರ್ಾಟಕ ಮುಖ್ಯಮಂತ್ರಿ ಸಿದ್ಧರಾಮಯ್ಯ, ಬಾಲಿವುಡ್...


ಗೋಕರ್ಣ ದೇವಾಲಯ ಸರ್ಕಾರದ ವಶಕ್ಕೆ ಇಲ್ಲ

ಮಂಗಳೂರು: ಗೋಕರ್ಣ ದೇವಸ್ಥಾನವನ್ನು ವಾಪಸ್ ಸರ್ಕಾರದ ವಶಕ್ಕೆ ಪಡೆಯುವ ಹಾಗೂ ರಾಮಚಂದ್ರಾಪುರದ ಮಠಕ್ಕೆ ಆಡಳಿತಾಧಿಕಾರಿ ನೇಮಕ ಕುರಿತು ಉಂಟಾಗಿದ್ದ ಗೊಂದಲಕ್ಕೆ ಸಿಎಂ ಸಿದ್ದರಾಮಯ್ಯ ತೆರೆ ಎಳೆದಿದ್ದು, ಈ ರೀತಿಯ ಪ್ರಸ್ತಾವ ಸರ್ಕಾರದ ಮುಂದೆ...


ಮಾಜಿ ಪ್ರಧಾನಿ ದೇವೇಗೌಡ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ.!!

ಮಂಗಳೂರು: ದಸರಾ ಹಬ್ಬದ ಹಿನ್ನೆಲೆಯಲ್ಲಿ ಕೊಲ್ಲೂರು ಮುಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿದ್ದ ಮಾಜಿ ಪ್ರಧಾನಿ ದೇವೇಗೌಡರು ವಾಪಾಸ್ ಮೈಸೂರಿಗೆ ಹೋಗುತ್ತಿದ್ದ ಹೆಲಿಕಾಪ್ಟರ್ ಮಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಪಶ್ಚಿಮಘಟ್ಟದಲ್ಲಿ ಮಳೆ...


ಚಿಲ್ಲರೆಗಾಗಿ ಆತ್ಮಹತ್ಯೆಗೆ ಯತ್ನಿಸಿದ ಕಂಡೆಕ್ಟರ್.!!

ಮಂಗಳೂರು: ಚಿಲ್ಲರೆ ಹಣದ ವಿಚಾರಕ್ಕಾಗಿ ಕಂಡೆಕ್ಟರ್ ಒಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕುಕ್ಕೆ ಸುಬ್ರಮಣ್ಯ ಮಾರ್ಗ ಮಧ್ಯೆ ನಡೆಸಿದ್ದು, ಕೆಎಸ್ ಆರ್ಟಿಸಿ ಬಸ್ ಕಂಡೆಕ್ಟರ್ ದೇವದಾಸ್ ಶೆಟ್ಟಿ ಕುಮಾರಧಾರ ನದಿಗೆ ಹಾರಿ ಆತ್ಮಹತ್ಯೆಗೆ...