Oyorooms IN

Monday, 24th July, 2017 10:05 PM

BREAKING NEWS

ಬೆಂಗಳೂರು ಗ್ರಾಮಂತರ

ಅಕ್ರಮ ಸಂಬಂಧ ಗಂಡನಿಗೆ ನಡುರಸ್ತೆಯಲ್ಲಿ ಗೂಸಾ ಕೊಟ್ಟ ಹೆಂಡತಿ

ಬೆಂ.ಗ್ರಾಮಾಂತರ: ಗಂಡನ ಜೊತೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಗೃಹಿಣಿಯೊಬ್ಬಳನ್ನು ಪತ್ನಿ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಉದ್ಯಮಿ ಮಂಜುನಾಥ ರೆಡ್ಡಿ ತನ್ನ ಸ್ನೇಹಿತನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದ್ದು,...


ಮರ್ಮಾಂಗಕ್ಕೆ ಒದ್ದು ಸಾಯಿಸಿದ ಮಹಿಳೆ..!

ಗೌರಿಬಿದನೂರು: ಹೊಲದಲ್ಲಿ ಹುಲ್ಲು ಕೊಯ್ಯುತ್ತಿದ್ದ ಮಹಿಳೆ ಮೇಲೆ ಬಲಾತ್ಕಾರಕ್ಕೆ ಯತ್ನಿಸಿದ ವ್ಯಕ್ತಿಯನ್ನು ಮರ್ಮಾಂಗಕ್ಕೆ ಒದ್ದು ಸಾಯಿಸಿರುವ ಘಟನೆ ಮಂಚೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಂಚೇನಹಳ್ಳಿ ಹೋಬಳಿ ಕುಂಟಚಿಕ್ಕನಹಳ್ಳಿ ಗ್ರಾಮದ ನಿವಾಸಿ ಮದನಗೋಪಾಲ್‌ರೆಡ್ಡಿ (36)...


ಹೆಂಡ್ತಿಯನ್ನು ಹೆರಿಗೆಗೆ ಕಳ್ಸಿ ಇನ್ನೊಂದು ಮದುವೆಯಾದ

ಬೆಂಗಳೂರು ಗ್ರಾಮಾಂತರ: ಪತ್ನಿಯನ್ನು ಹೆರಿಗೆಗೆಂದು ತವರಿಗೆ ಕಳುಹಿಸಿದ ಪತಿ, ಇನ್ನೊಬ್ಬಳನ್ನು ಮದುವೆಯಾಗಿರುವ ವಿಚಾರ ತಿಳಿದುಕೊಂಡ ಮೊದಲ ಪತ್ನಿ ಸಂಬಂಧಿಕರು ಪತಿಗೆ ಗೂಸಾ ಕೊಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದಿದೆ. ಎರಡು...


ಹಾಸ್ಟೆಲ್‌ನಲ್ಲಿ ವ್ಯಾಸಂಗ : ಮನನೊಂದು ವಿದ್ಯಾರ್ಥಿ ನೇಣಿಗೆ ಶರಣು

ಬೆಂಗಳೂರು ಗ್ರಾ : ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿನಿಯೊಬ್ಬಳು ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ನಡೆದಿದೆ. ನೇಣಿಗೆ ಶರಣಾಗಿರುವ ವಿದ್ಯಾರ್ಥಿಯನ್ನು ನಜೀಯಾ ಜಬಿನ್‌ (೧೫)...


ಹೋಮ್‍ವರ್ಕ್ ಮಾಡಿಲ್ಲ ಎಂದು ಬಾಲಕಿಗೆ ಬಾಸುಂಡೆ ಬರುವಂತೆ ಹೊಡೆದಳು

ನೆಲಮಂಗಲ: ಸರಿಯಾಗಿ ಹೊಂಮ್ ವರ್ಕ್ ಮಾಡ್ಲಿಲ್ಲ ಅಂತಾ ಟ್ಯೂಶನ್ ಶಿಕ್ಷಕಿಯೊಬ್ಬರು 2ನೇ ತರಗತಿಯ ವಿದ್ಯಾರ್ಥಿನಿಗೆ ಬಾಲಕಿಯ ಬೆನ್ನಿನ ಮೇಲೆ, ಕಿವಿ ಭಾಗದಲ್ಲಿ ರಕ್ತ ಹೆಪ್ಪುಗಟ್ಟಿದ್ದು ಬಾಸುಂಡೆ ಬರುವಂತೆ ಅಮಾನವೀಯವಾಗಿ ವರ್ತಿಸಿರುವ ಘಟನೆ ಬೆಂಗಳೂರು...


ನೆಲಮಂಗಲದಲ್ಲಿ ಯುವತಿ ಮೇಲೆ ಗ್ಯಾಂಗ್‍ರೇಪ್: ಅಂಗಾಗ ಕಿತ್ತು ವಿಕೃತಿ ಮೆರೆದ ಕಾಮುಕರು

ನೆಲಮಂಗಲ: ಮದ್ಯಪಾನದ ಪಾರ್ಟಿ ನಂತರ ಯುವತಿಯನ್ನ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದಲ್ಲದೇ ಕಟ್ಟಿಂಗ್ ಪ್ಲೇಯರ್‍ನಿಂದ ಯುವತಿಯ ದೇಹದ ವಿವಿಧ ಭಾಗಗಳನ್ನು ಕಟ್ ಮಾಡಿ\ ರಾಕ್ಷಸ ಕೃತ್ಯವೆಸಗಿದ ಘಟನೆ ನೆಲಮಂಗಲದಲ್ಲಿ ನಡೆದಿದೆ. ಬೆಂಗಳೂರು...


ಅಂಗಡಿಯಲ್ಲಿ ಕಳ್ಳತನ ಮಾಡಿದ್ದಾರೆ ಎಂದು ನಗ್ನ ಮಾಡಿ ಹೊಡೆದ ಪಾಪಿಗಳು

ಬೆಂಗಳೂರು: ಅಂಗಡಿಯಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಮೂವರು ವಿದ್ಯಾರ್ಥಿಗಳನ್ನು ಬೆತ್ತಲೆಗೊಳಿಸಿ ಹಿಗ್ಗಾಮುಗ್ಗಾ ಥಳಿಸಿರುವ ಅಮಾನವೀಯ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಗುರುವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿಗಳನ್ನು...


ಭೀಕರ ಅಪಘಾತ ಒಂದೇ ಕುಟುಂಬದ 6 ಮಂದಿ ಸಾವು

ಬೆಂಗಳೂರು ಗ್ರಾಮಾಂತರ: ನಿಂತಿದ್ದ ಕಂಟೈನರ್ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ  ಒಂದೇ ಕುಟುಂಬದ ಆರು ಮಂದಿ ಸ್ಥಳದಲ್ಲಿಯೇ  ಸಾವನ್ನಪ್ಪಿರುವ ಘಟನೆ ನೆಲಮಂಗಲ ಬಳಿ ನಡೆದಿದೆ. ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ  ಇಬ್ಬರು ಗಂಭೀರವಾಗಿ...