Oyorooms IN

Sunday, 26th March, 2017 10:25 PM

BREAKING NEWS

ಮೈಸೂರು

ಭೀಕರ ಅಪಘಾತ ನಾಲ್ವರ ಸಾವು

ಮೈಸೂರು:ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ಪೊಲೀಸ್ ಠಾಣಾ ವ್ಯಾಪ್ತಿಯ ನಲ್ಲೂರು ಪಾಲಾದಲ್ಲಿ ನಡೆದಿದ್ದು, ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನ ಹೊಸಕೆರೆಹಳ್ಳಿ...


ದಿಗ್ವಿಜಯ್ ಗೆ ಲಂಚಕ್ಕೆ ಕೊಟ್ಟಿದ್ದಕ್ಕೆ ಮಂತ್ರಿಯಾಗಿದ್ದು- ಶ್ರೀನಿವಾಸ್ ಪ್ರಸಾದ್

ಮೈಸೂರು: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್  ಲಂಚ ನೀಡಿ ಮಂತ್ರಿ ಪದವಿಯನ್ನು ಪಡೆದುಕೊಂಡಿದ್ದಾರೆ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಆರೋಪಿಸಿದ್ದಾರೆ. ಮೊದಲ ಬಾರಿಗೆ ಚುನಾವಣೆಯಲ್ಲಿ ಗೆದ್ದಿದ್ದ ಪ್ರಮೋದ್ ಮಧ್ವರಾಜ್, ಕಾಂಗ್ರೆಸ್...


ಉಪಚುನಾವಣೆ: ಅಕ್ರಮ ಮದ್ಯ ವಶ

ಮೈಸೂರು: ಬಿಜೆಪಿ, ಕಾಂಗ್ರೆಸ್ ಗೆ ಪ್ರತಿಷ್ಠೆಯಾಗಿ ಪರಿಣಮಿಸಿರುವ ನಂಜನಗೂಡು ವಿಧಾನಸಭಾ ಉಪಚುನಾವಣೆಯನ್ನು ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಜಿಲ್ಲಾಡಳಿತ ಬಿಗಿ ಭದ್ರತೆಯನ್ನು ಕೈಗೊಂಡಿದ್ದು. ನಂಜನಗೂಡು ವಿಧಾನಸಭಾ ಉಪಚುನಾವಣೆ ಹಿನ್ನಲೆಯಲ್ಲಿ ಅಕ್ರಮ ಮದ್ಯ ತಡೆಯಲು ಅಬಕಾರಿ...


ನಂಬಲೇಬೇಕು : 5 ಪೈಸೆಗೆ ಚೆಕ್ ಪಡೆದ ಬ್ಯಾಂಕ್

ಮೈಸೂರು: ಕೆಲವೊಂದು ಘಟನೆಗಳು ನಂಬೋಕೆ ಆಗುವುದಿಲ್ಲ. ಆದ್ರೆ ಅವು ನಡೆಯುವದರಿಂದ ನಾವು ನಂಬಲೇಬೇಕು. ಇಂತಹದ್ದೇ ಒಂದು ವಿಚಿತ್ರ ಪ್ರಕರಣ ನಗರದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ನಡೆದಿದೆ. ಹೌದು, ಖಾತೆದಾರ ತನ್ನ ಕ್ರೆಡಿಟ್‌ ಕಾರ್ಡ್...


ಸಿಎಂ ಸಿದ್ದರಾಮಯ್ಯ ಕಪ್ಪ ಕೊಟ್ಟಿರುವುದು ನಿಜ: ಬಿಎಸ್ ವೈ

ಮೈಸೂರು: ಕಾಂಗ್ರೆಸ್ ಹೈಕಮಾಂಡ್ ಗೆ ರಾಜ್ಯದ ಸಚಿವರು ನೂರಾರು ಕೋಟಿ ರೂಪಾಯಿ ಕಪ್ಪಕಾಣಿಕೆ ನೀಡಿರುವುದು ನೂರಕ್ಕೆ ನೂರರಷ್ಟು ನಿಜ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತೊಮ್ಮೆ ಆರೋಪಿಸಿದ್ದಾರೆ. ಗೋವಿಂದರಾಜು ಮನೆಯಲ್ಲಿ ಸಿಕ್ಕಿರುವ ಡೈರಿ...


ಉಪಚುನಾವಣೆ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್, ಬಿಜೆಪಿ

ಮೈಸೂರು: ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆ ರಂಗೇರುತ್ತಿದ್ದು, ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿಗೆ ಪ್ರತಿಷ್ಠೆಯಾಗಿ ಪರಿಣಮಿಸಿರುವ ಈ ಉಪಚುನಾವಣೆಯಲ್ಲಿ ನಂಜನಗೂಡು ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಕಾಂಗ್ರೆಸ್...


ಚುನಾವಣಾ ಕಣದಿಂದ ಹಿಂದೆ ಸರಿದ ಜೆಡಿಎಸ್

ಮೈಸೂರು: ನಂಜನಗೂಡು ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ಸ್ಪರ್ಧಿಸದಿರಲು ಜೆಡಿಎಸ್ ತೀರ್ಮಾನ ಕೈಗೊಂಡಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಹಣವನ್ನು ನೀರಿನಂತೆ ಹರಿಸಲಿವೆ,...


ನಂಜನಗೂಡಿನಲ್ಲಿ ಪ್ರಚಾರ ಆರಂಭಿಸಿದ ಬಿಎಸ್ ವೈ

ನಂಜನಗೂಡು: ಆಡಳಿತರೂಢ ಕಾಂಗ್ರೆಸ್, ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿ ಪರಿಣಮಿಸಿರುವ ನಂಜನಗೂಡಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಪರ ಬ್ಯಾಟಿಂಗ್ ಆರಂಭಿಸಿದ್ದು, ಬದನವಾಳು ಗ್ರಾಮದಲ್ಲಿ ವೀರಶೈವ ಮುಖಂಡರನ್ನು ಭೇಟಿ ಮಾಡಿ...


ಉಪಚುನಾವಣೆ: ಗ್ರಾಮ ಪಂಚಾಯತಿ ಮಟ್ಟದಲ್ಲಿಯೂ ನೀತಿ ಸಂಹಿತೆ

ಮೈಸೂರು: ನಂಜನಗೂಡು ವಿಧಾನಕ್ಷೇತ್ರಕ್ಕೆ ಉಪಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಜಾರಿಗೆ ತರಲು ಜಿಲ್ಲಾಡಳಿತ ಮುಂದಾಗಿದೆ ಎಂದು ಜಿಲ್ಲಾಧಿಕಾರಿ ರಂದೀಪ್ ಡಿ. ತಿಳಿಸಿದರು. ಉಪಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ...


ನಿನ್ನ ತಾಯಿಯ ನಗ್ನ ಚಿತ್ರ ರಿಲೀಸ್ ಮಾಡ್ತೀನಿ ಅಂತ ಯುವತಿಗೆ ಬೆದರಿಕೆ

ಮೈಸೂರು: ನಿನ್ನ ತಾಯಿಯ ನಗ್ನ ಚಿತ್ರ, ವಿಡಿಯೋ ನನ್ನ ಬಳಿ ಇವೆ, ನನ್ನ ಮಾತು ಕೇಳದೇ ಇದ್ದರೆ ಅವನ್ನು ಸೋಷಿಯಲ್ ಮೀಡಿಯಾದಲ್ಲಿ ರಿಲೀಸ್ ಮಾಡ್ತೀನಿ, ಹಾಗೆ ಮಾಡದೇ ಇರಬೇಕು ಅಂದ್ರೆ ನನಗೆ ನಾಲ್ಕು...


1 2 3 8