Oyorooms IN

Monday, 16th January, 2017 8:36 PM

BREAKING NEWS

ನಾನು..ಆ ಹೀರೋ ರೂಂನಲ್ಲಿ ‘ಸಮ್ ಥಿಂಗ್’ ನಡೆಸುತ್ತಿದ್ದವು ಎಂದುಕೊಳ್ಳಿ.. ಡೋಂಟ್ ಕೇರ್ , ಗೆಸ್ಟ್ ಹೌಸ್ ನಲ್ಲಿ ರೇಪ್ ಸಂತ್ರಸ್ಥೆ ವಿಚಾರಣೆ ವಿವಾದಕ್ಕೆ ಸಿಲುಕಿದ ಉಗ್ರಪ್ಪ , ಬ್ರೇಕಿಂಗ್: ಆರ್ ಬಿಐ ಶುಭವಾರ್ತೆ, ವಿತ್ ಡ್ರಾ ಮಿತಿ ಹೆಚ್ಚಳ , ಬಿಜೆಪಿ ಆತ್ಮವಿಶ್ವಾಸವನ್ನು ಹಾಳುಮಾಡುತ್ತಿರುವುದು ಯಾರು..? , ಬೆಂಗಳೂರು ಏರ್ ಫೋರ್ಟ್ ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ.!! , ಒಂದೇ ಒಂದು ಸಾರಿ… ಸ್ಟೂಡೆಂಟ್ ಅನ್ನು ಮಂಚಕ್ಕೆ ಕರೆದ ಟೀಚರ್..!! , ಅಪ್ಪಮಕ್ಕಳಿಂದ ಪಕ್ಷನಾಶ, ಕೊನೆ ಭಾರೀ ಸ್ಪರ್ಧಿಸುತ್ತೇನೆ: ಸೊಗಡು ಶಿವಣ್ಣ , ಈಶ್ವರಪ್ಪ ಜೊತೆಗೆ ಸಂಧಾನಕ್ಕೆ ಮಹೂರ್ತ ಫಿಕ್ಸ್ ಮಾಡಿದ ಬಿಎಸ್ ವೈ , ತುಮಕೂರು:ರಾತ್ರಿ ಗಸ್ತಿನಲ್ಲಿದ್ದ ಎಎಸ್ಐ ಯಿಂದ ಅತ್ಯಾಚಾರ , ದೀಪಿಕಾ ಅಂಗ ಪ್ರದರ್ಶನ ನೋಡಿದ್ರೆ ಶಾಕ್ ಆಗ್ಲೇಬೇಕು..! ,

ಶಿವಮೊಗ್ಗ

ಬಿಜೆಪಿಗೆ ನಾನೇ ಹೈಕಮಾಂಡ್: ಈಶ್ವರಪ್ಪ

ಶಿವಮೊಗ್ಗ: ಬಿಜೆಪಿಗೆ ನಾನೇ ಮೂಲ, ನನಗೆ ಯಾವ ಹೈಕಮಾಂಡ್ ಇಲ್ಲ, ನಾನೇ ಹೈಕಮಾಂಡ್ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ  ಆಕ್ರೋಶಭರಿತರಾಗಿ ಹೇಳಿದ್ದಾರೆ, ಸಂಗೊಳ್ಳಿ ರಾಯಣ್ಣ ಈ ನಾಡಿಗಾಗಿ ಬಲಿದಾನವನ್ನು...


ಹನಿಟ್ರ್ಯಾಪ್: ನರ್ಸ್ ಬಳಸಿ ಶ್ರೀಮಂತರು, ರಾಜಕಾರಣಿಗಳಿಗೆ ಗಾಳ

ಶಿವಮೊಗ್ಗ: ನರ್ಸ್ ಒಬ್ಬಳನ್ನು ಬಳಸಿಕೊಂಡು ಹನಿಟ್ರ್ಯಾಪ್ ಮಾಡುವ ಮೂಲಕ ಹಲವು ಗಣ್ಯರನ್ನು ವಂಚಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ ಗಾಡಿಕೊಪ್ಪ ನಿವಾಸಿ ಪ್ರಕಾಶ್,  ನರ್ಸ್ ಒಬ್ಬರ ಮೂಲಕ ಹನಿಟ್ರ್ಯಾಪ್ ನಡೆಸುತ್ತಿದ್ದ ಎನ್ನಲಾಗಿದೆ....


ಸಿದ್ದರಾಮಯ್ಯ ಸರ್ಕಾರದಲ್ಲಿ ರಾಜೀನಾಮೆ ಪರ್ವ: ಬಿಎಸ್ ವೈ ಭವಿಷ್ಯ

ಶಿವಮೊಗ್ಗ : ದೊಡ್ಡ ಹಗರಣಗಳಲ್ಲಿ ಭಾಗಿಯಾಗಿರುವ ರಾಜ್ಯ ಸರಕಾರದ 3 ಮಂದಿ ಸಚಿವರು ಶೀಘ್ರ ರಾಜೀನಾಮೆ ನೀಡಲಿದ್ದು,ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದ್ದಾರೆ. ಸೋಮವಾರ...


ಆಕ್ರೋಶ ದಿವಸ್’ಗೆ ಜೆಡಿಎಸ್ ಬೆಂಬಲ ಇಲ್ಲ : ಎಚ್.ಡಿ.ದೇವೇಗೌಡ

ಶಿವಮೊಗ್ಗ: ದೇಶಾದ್ಯಂತ 500 ಹಾಗೂ 1000 ರೂ. ಮುಖಬೆಲೆಯ ನೋಟುಗಳನ್ನು ನಿಷೇಧಿಸಿರುವುದನ್ನು ವಿರೋಧಿಸಿ ನಡೆಸುತ್ತಿರುವ ಆಕ್ರೋಶ ದಿವಸ್‌ಗೆ ತಮ್ಮ ಪಕ್ಷ ಬೆಂಬಲ ನೀಡುವುದಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ....


ರೈತರಿಗೆ ತೊಂದರೆ ಉಪವಾಸ ಕುಳಿತ ಕಿಮ್ಮನೆ

ಶಿವಮೊಗ್ಗ: ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ರೈತರಿಗೆ ಅರಣ್ಯ ಇಲಾಖೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಮಾಜಿ ಸಚಿವ, ಶಾಸಕ ಕಿಮ್ಮನೆ ರತ್ನಾಕರ್ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಬೆಳಿಗ್ಗೆಯಿಂದಲೇ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ...


“ಕೈ” ಬಿಟ್ಟು ಕಮಲ ಹಿಡಿಯಲಿರುವ ಕುಮಾರ್ ಬಂಗಾರಪ್ಪ.!!

ಶಿವಮೊಗ್ಗ: ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಸಿದ್ಧತೆ ಆರಂಭಿಸಿರುವ ಬಿಜೆಪಿ, ಚುನಾವಣೆಗೆ ಮೊದಲೇ ಪಕ್ಷಕ್ಕೆ ಮುಖಂಡರುಗಳನ್ನು ಸೇರಿಸಿಕೊಳ್ಳುವ ಮೂಲಕ ಪಕ್ಷದ ಬಲವರ್ಧನೆಗೆ ಗಮನ ಹರಿಸಿದ್ದು, ವರ್ಣರಂಜಿತ ರಾಜಕಾರಣಿ ಬಂಗಾರಪ್ಪ ಅವರ ಪುತ್ರ ಕುಮಾರ್...


ಅಪ್ರಾಪ್ತೆ ಮೇಲೆ ಅತ್ಯಾಚಾರ ಇಬ್ಬರ ಬಂಧನ

ಶಿವಮೊಗ್ಗ: ಬೆಂಗಳೂರು ಮೂಲದ ಅಪ್ತಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಒಂಟಿಯಾಗಿದ್ದ ಅಪ್ರಾಪ್ತೆಗೆ ಸಹಾಯ ಮಾಡುವುದಾಗಿ ಕರೆದೊಯ್ದು ಅತ್ಯಾಚಾರ ನಡೆಸಲಾಗಿತ್ತು. ಸೆಪ್ಟೆಂಬರ್ 7ರಂದು...


ಪಿಯು ವಿದ್ಯಾರ್ಥಿನಿ ಮೇಲೆ 6ಮಂದಿಯಿಂದ ಗ್ಯಾಂಗ್ ರೇಪ್

ಶಿವಮೊಗ್ಗ: ಕಾರ್ಯನಿಮಿತ್ತ ಶಿವಮೊಗ್ಗಕ್ಕೆ ತೆರಳಿದ್ದ ಬೆಂಗಳೂರು ಮೂಲದ ದ್ವಿತೀಯ ಪಿಯು ವಿದ್ಯಾರ್ಥಿನಿಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಶಿವಮೊಗ್ಗ ಹೊರವಲಯದ ಸಕ್ರೆಬೈಲ್ನಲ್ಲಿ ಆರು ಮಂದಿ ದುಷ್ಕರ್ಮಿಗಳ ತಂಡ...


ಭಾಷಣದ ವೇಳೆ ಸಚಿವ ಕಾಗೋಡು ಅಸ್ವಸ್ಥ: ಆಸ್ಪತ್ರೆಗೆ ದಾಖಲು, ಚಿಕಿತ್ಸೆ

ಶಿವಮೊಗ್ಗ : ಸ್ವಾತಂತ್ರ್ಯೋತ್ಸವದ ಸಮಾರಂಭದ ಭಾಷಣ ಮಾಡುವ ವೇಳೆ ಜಿಲ್ಲಾ ಉಸ್ತುವಾರಿ ಹಾಗೂ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅಸ್ವಸ್ಥರಾಗಿ ಕುಸಿದು ಬಿದ್ದ ಘಟನೆ ನಡೆದಿದೆ. 70ನೇ ಸ್ವಾತಂತ್ರ್ಯೋತ್ಸ ದಿವಸದ ಅಂಗವಾಗಿ ಶಿವಮೊಗ್ಗದದಲ್ಲಿರುವ...


ಶಿವಮೊಗ್ಗ : ಲಾಡ್ಜ್‌ನಲ್ಲಿ ಅನೈತಿಕ ಚಟುವಟಿಕೆಗೆ ಅವಕಾಶವಿಲ್ಲ, ಎಸ್ ಪಿ ರವಿ ಚೆನ್ನಣ್ಣನವರ್

ಶಿವಮೊಗ್ಗ : ಅನೈತಿಕ ಚಟುವಟಿಕೆಗಳಿಗೆ ಅವಕಾಶ ನೀಡುವ ಲಾಡ್ಜ್ ಹೋಟೆಲ್‌ಗಳ ಲೈಸೈನ್ಸ್ ರದ್ದುಗೊಳಿಸಲಾಗುವುದು., ಹಾಗೂ ಮಾಲಿಕರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠ ರವಿ ಡಿ. ಚೆನ್ನಣ್ಣವರ್...