Oyorooms IN

Monday, 26th June, 2017 4:00 PM

BREAKING NEWS

ಪ್ರಮುಖ ಸುದ್ದಿಗಳು

ಚುನಾವಣೆಗೆ ಪ್ರೇಮಕುಮಾರಿ ರೆಡಿ

ಮೈಸೂರು: ನನಗೆ ಬಂದ ರಾಜಕೀಯ ಮತ್ತು ಸಿನಿಮಾರಂಗದ ಅವಕಾಶಗಳನ್ನು ಮಾಜಿ ಸಚಿವ ರಾಮ್ ದಾಸ್ ಪಿತೂರಿ ಮಾಡಿ ತಪ್ಪಿಸಿದ್ದಾರೆ. ಅಧಿಕಾರ, ಹಣ ದುರುಪಯೋಗ ಪಡಿಸಿಕೊಂಡು ಕಿರುಕುಳ ನೀಡಿದ್ದಾರೆ. ಸಾಮಾಜಿಕ ಹೋರಾಟಕ್ಕಾಗಿ ನಾನು ರಾಜಕೀಯ ಪ್ರವೇಶಿಸುವೆ ಎಂದು ಪ್ರೇಮಕುಮಾರಿ ಮಾಜಿ ಸಚಿವರ ವಿರುದ್ಧ ಬಾಂಬ್ ಸಿಡಿಸಿದರು.

ಎರಡು ವರ್ಷದ ಹಿಂದೆ ರಾಮ್ ದಾಸ್, ಪ್ರೇಮಕುಮಾರಿ ನಡುವಿನ ಪ್ರೇಮ ಪ್ರಕರಣ ಮಾಸುವ ಮುನ್ನವೇ ಮರುಜೀವ ಪಡೆದಿದೆ. ಪತ್ರಕರ್ತರ ಭವನದಲ್ಲಿ ಪ್ರೇಮಕುಮಾರಿ ಮಾತನಾಡಿ, ರಾಮ್ ದಾಸ್ ಅವರು ತಮ್ಮ ಹಣ, ಅಧಿಕಾರ ದುರುಪಯೋಗ ಪಡಿಸಿಕೊಂಡು ನನಗೆ ಕರುಕುಳ ನೀಡುತ್ತಿದ್ದಾರೆ. ಹಾಲಿ ಇರುವ ಪ್ರಕರಣದ ಸಾಕ್ಷಿಗಳನ್ನು ನಾಶಪಡಿಸಿ ತಾನು ದೋಷಮುಕ್ತವೆಂದು ಬೀಗುತ್ತಿದ್ದಾರೆ ಎಂದರು.

ಪ್ರಮುಖ ಸುದ್ದಿಗಳು ಇನ್ನಷ್ಟು

TOP STORYಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...