Oyorooms IN

Wednesday, 29th March, 2017 8:52 PM

BREAKING NEWS

ಧಾರವಾಡ

ಕಲಘಟಗಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

MURDER

ಧಾರವಾಡ: ಕಲಘಟಗಿ ತಾಲ್ಲೂಕಿನ ತಾವರಗೇರಿ ಗ್ರಾಮದಲ್ಲಿ ಹಾಡಹಗಲೇ ಕಾಂಗ್ರೆಸ್ ಮುಖಂಡ ನಾಗಪ್ಪ ದ್ಯಾವಪ್ಪನವರ್ ಅವರನ್ನು ದುಷ್ಕರ್ಮಿಗಳು ಕಬ್ಬಿಣದ ಸಲಾಕೆಯಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದಾರೆ.

38 ವರ್ಷದ ನಾಗಪ್ಪ ದ್ಯಾವಪ್ಪನವರ್ ಅವರನ್ನು ಸ್ವತಃ ಗ್ರಾಮದಲ್ಲಿ ಕೊಲೆ ಮಾಡಿದ್ದು, ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

English summary: Congress leader bruttaly murdered at kalahatagi in dharwad.

ಧಾರವಾಡ ಇನ್ನಷ್ಟು

ಪ್ರಮುಖ ಸುದ್ದಿಗಳು

ಚಪ್ಪಲಿ ಏಟು: ದೆಹಲಿಗೆ ಕಾರಿನಲ್ಲಿ ಹೊರಟ ಗಾಯಕ್ವಾಡ್

ಉಸ್ಮಾನಬಾದ್: ಏರ್ ಇಂಡಿಯಾ ಅಧಿಕಾರಿಯನ್ನು...


ತಮ್ಮನಿಗಾಗಿ ಯಾರು ಮಾಡದ ತ್ಯಾಗ ಮಾಡಿದ ಅಕ್ಕ..!

ಆಸ್ಟ್ರೇಲಿಯಾ:ಅಕ್ಕ-ತಮ್ಮನ ಸಂಬಂಧಕ್ಕಿಂತ ಪವಿತ್ರವಾದ ಸಂಬಂಧ...


ಇನ್ನೊಂದು ಈಶಾನ್ಯ ರಾಜ್ಯದ ಮೇಲೆ ಬಿಜೆಪಿ ಕಣ್ಣು !

ನವದೆಹಲಿ: ಈಗಾಗಲೇ ಈಶಾನ್ಯ ರಾಜ್ಯಗಳಾದ...