Oyorooms IN

Tuesday, 25th April, 2017 4:09 PM

BREAKING NEWS

ದಕ್ಷಿಣ ಕನ್ನಡ

ಮಾಜಿ ಪ್ರಧಾನಿ ದೇವೇಗೌಡ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ.!!

devegowda

ಮಂಗಳೂರು: ದಸರಾ ಹಬ್ಬದ ಹಿನ್ನೆಲೆಯಲ್ಲಿ ಕೊಲ್ಲೂರು ಮುಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿದ್ದ ಮಾಜಿ ಪ್ರಧಾನಿ ದೇವೇಗೌಡರು ವಾಪಾಸ್ ಮೈಸೂರಿಗೆ ಹೋಗುತ್ತಿದ್ದ ಹೆಲಿಕಾಪ್ಟರ್ ಮಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ಪಶ್ಚಿಮಘಟ್ಟದಲ್ಲಿ ಮಳೆ ಹಾಗೂ ಗಾಳಿಯಿಂದ ಹೆಲಿಕಾಪ್ಟರ್ ಮಾರ್ಗವನ್ನು ಬದಲಿಸಿ ಮಂಗಳೂರು ವಿಮಾನನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗಿದ್ದು, ಪ್ರತಿಕೂಲ ಪರಿಸ್ಥಿತಿ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಅವರು ಮಂಗಳೂರಿನಿಂದ ಬೆಂಗಳೂರಿಗೆ ವಿಮಾನ ಮೂಲಕ ತಮ್ಮ ಪ್ರಯಾಣವನ್ನು ಮುಂದುವರೆಸಿದ್ದಾರೆ.

English summary: devegowda chopper land in mangolore

ದಕ್ಷಿಣ ಕನ್ನಡ ಇನ್ನಷ್ಟು

ಪ್ರಮುಖ ಸುದ್ದಿಗಳು



ಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...