Oyorooms IN

Friday, 24th March, 2017 7:39 PM

BREAKING NEWS

ಕ್ರೀಡೆ

ನಾಯಕತ್ವಕ್ಕೆ ಗುಡ್ ಬೈ ಹೇಳಿದ ಎಂ.ಎಸ್.ಧೋನಿ

ನವದೆಹಲಿ: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಏಕದಿನ ಹಾಗೂ ಟಿ-20 ಕ್ರಿಕೆಟ್ ತಂಡ ನಾಯಕ ಮಹೇಂದ್ರ ಸಿಂಗ್ ಗುಡ್ ಬೈ ಹೇಳಿದ್ದಾರೆ. ಟೀಂ ಇಂಡಿಯ ನಾಯಕ ಸ್ಥಾನಕ್ಕೆ ವಿದಾಯ ಹೇಳಿರುವ ಅವರು, ಆಟಗಾರನಾಗಿ ಮುಂದುವರೆಯುವುದಾಗಿ ಹೇಳಿದ್ದಾರೆ.

ಟಿಂ ಆಯ್ಕೆ ಸಮಿತಿ ಮುಖ್ಯಸ್ಥರಿಗೆ ನಾಯಕತ್ವವನ್ನು ತೊರೆಯುತ್ತಿರುವ ಬಗ್ಗೆ ತಿಳಿಸಿರುವ ಎಂ.ಎಸ್.ಧೋನಿ, ಏಕದಿನ ಹಾಗೂ ಟಿ-20 ಪಂದ್ಯಗಳಲ್ಲಿ ಆಟಗಾರನಾಗಿ ಮುಂದುವರೆಯಲಿದ್ದಾರೆ, ಭಾರತದ ಯಶಸ್ವಿ ನಾಯಕನಾಗಿದ್ದ ಎಂ.ಎಸ್.ಧೋನಿ ನಾಯಕತ್ವದಲ್ಲಿ ಎರಡು ವಿಶ್ವಕಪ್ ಗೆದ್ದಿತ್ತು.

English summary: Dhoni step down as limited overs captain

ಕ್ರೀಡೆ ಇನ್ನಷ್ಟು

ಪ್ರಮುಖ ಸುದ್ದಿಗಳು

ಆ ಯುವಕನ ಹೊಟ್ಟೆಯಲ್ಲಿತ್ತು ಗರ್ಭಕೋಶ..!

ಕೋಲಾರ:ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವಕನ...



ಉಪಚುನಾವಣೆ: ಅಕ್ರಮ ಮದ್ಯ ವಶ

ಮೈಸೂರು: ಬಿಜೆಪಿ, ಕಾಂಗ್ರೆಸ್ ಗೆ...