Oyorooms IN

Friday, 24th February, 2017 6:44 AM

BREAKING NEWS

ಕೊಡಗು

ಪಂಚಭೂತಗಳಲ್ಲಿ ಲೀನವಾದ ಡಿವೈಎಸ್‌ಪಿ ಎಂಕೆ ಗಣಪತಿ

DySP Ganapathi's eldest son- Nehal lit the pyre. His wife Pawana, two sons- Nehal & Sahil, father Kushalappa, mother Jaaji performed final rites.

ಮಡಿಕೇರಿ: ನಿನ್ನೆ ಆತ್ಮಹತ್ಯೆಗೆ ಶರಣಾಗಿದ್ದ ಮಂಗಳೂರು ಡಿವೈಎಸ್ಪಿ ಎಂಕೆ ಗಣಪತಿ ಅವರ ಅಂತ್ಯಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಮಡಿಕೇರಿಯ ಸೋಮವಾರಪೇಟೆ ತಾಲೂಕಿನ ರಂಗನಸಮುದ್ರ ಗ್ರಾಮದ ಅವರ ತೋಟದ ಮನೆಯಲ್ಲಿ ಕೊಡವ ಸಂಪ್ರದಾಯದಂತೆ ಅಂತಿಮ ವಿಧಿ, ವಿಧಾನ ನೆರವೇರಿಸಲಾಯಿರು ಇಂದು ನಡೆಯಿತು.

ಗಣಪತಿ ಹಿರಿಯ ಪುತ್ರ ನೇಹಲ್ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಹಿರಿಯ ಪೊಲೀಸ್ ಅಧಿಕಾರಿಗಳು, ಕೊಡಗು ಜಿಲ್ಲಾಧಿಕಾರಿ, ಗಣಪತಿ ತಂದೆ ಕುಶಾಲಪ್ಪ, ಸಹೋದರ, ಪತ್ನಿ, ಪುತ್ರರು ಹಾಗೂ ಸಂಬಂಧಿಗಳು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

DySP Ganapathi’s eldest son- Nehal lit the pyre. His wife Pawana, two sons- Nehal & Sahil, father Kushalappa, mother Jaaji performed final rites.

ಕೊಡಗು ಇನ್ನಷ್ಟು

ಪ್ರಮುಖ ಸುದ್ದಿಗಳು

ಸ್ಟಾರ್ ಹೀರೋ ಹಲ್ಲೆ ನಡೆಸಿದ ಎಂದ ನಟಿಮಣಿ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್...


ಕಾಂಗ್ರೆಸ್, ಬಿಜೆಪಿ ಕಪ್ಪ ಕಾಣಿಕೆ ನೀಡುವುದು ಹೊಸದೇನಲ್ಲ

ತುಮಕೂರು: ಕಾಂಗ್ರೆಸ್,ಬಿಜಿಪಿ ಪಕ್ಷಗಳು ಹೈಕಮಾಂಡ್‌ಗೆ ಕಪ್ಪಾ...


ಅಶ್ಲೀಲ ಚಿತ್ರ ನೋಡುವ ಗಂಡನನ್ನು ಕಾಪಾಡಿ

ಮುಂಬೈ:  ಮಧ್ಯರಾತ್ರಿಯಲ್ಲೂ ಎದ್ದು ಕೂತು...