Oyorooms IN

Friday, 24th March, 2017 7:38 PM

BREAKING NEWS

ಕೊಡಗು

ಹೆಂಡತಿ ಕಿರುಕುಳದಿಂದ ಗಣಪತಿ ಭಟ್ ಆತ್ಮಹತ್ಯೆ ಮಾಡಿಕೊಂಡಿದ್ದು..!!

Ganapathi bhat

ಮಡಿಕೇರಿ: ಅಧಿಕಾರಿಗಳ ಕಿರುಕುಳದ ಜೊತೆಗೆ ಪತ್ನಿ ಹಿಂಸೆಯಿಂದಲೇ ಗಣಪತಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಗಣಪತಿ ಭಟ್ ಅವರ ತಂದೆ ಕುಶಾಲಪ್ಪ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮನೆಯಲ್ಲಿ ಗಣಪತಿ ಮತ್ತು ಪಾವನಾ ನಡುವೆ ಬಹಳ ವರ್ಷದಿಂದ ಹೊಂದಾಣಿಕೆ ಇರಲಿಲ್ಲ, ಮನೆಯಲ್ಲಿ ಹೆಂಡತಿ ಪಾವನಾ ಮಾನಸಿಕ ಹಿಂಸೆ ನೀಡುತ್ತಿದ್ದಳು, ಅಧಿಕಾರಿಗಳು ಕಿರುಕುಳ ನೀಡುತ್ತಿದ್ದರು, ಈ ಎಲ್ಲಾ ಕಾರಣಗಳಿಂದಾಗಿ ಬೇಸರಗೊಂಡ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.

ಆತ್ಮಹತ್ಯೆಗೂ ಮುನ್ನ ಸ್ಥಳೀಯ ಕೇಬಲ್ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಡಿವೈಎಸ್ಪಿ ಗಣಪತಿ, ನನಗೆ ಏನಾದ್ರೂ ಆದರೆ ಅದಕ್ಕೆ ಗೃಹ ಸಚಿವ ಜಾರ್ಜ್ ಹಾಗೂ ಹಿರಿಯ ಐಪಿಎಸ್ ಅಧಿಕಾರಿಗಳೇ ಕಾರಣ ಎಂದು ಹೇಳಿದ್ದರು. ಈಗ ತಂದೆ ಹೆಂಡತಿಯ ಹಿಂಸೆ ಎಂದು ಹೇಳುತ್ತಿದ್ದಾರೆ.

ಹಲವು ಪ್ರಕರಣಗಳಲ್ಲಿ ಇಲಾಖೆ ವಿಚಾರಣೆ ಎದುರಿಸುತ್ತಿದ್ದ ಡಿವೈಎಸ್ಪಿ ಗಣಪತಿ, ಅಮಾನತುಗೊಂಡಿದ್ದ ಅವರನ್ನು ಇತ್ತಿಚೆಗೆ ಬೆಂಗಳೂರಿನಿಂದ ಮಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು.

 

English summary:  dysp Ganapati suside case in new twist,  Ganpati father filed complaint against  daughter in law, and officers.

ಕೊಡಗು ಇನ್ನಷ್ಟು

ಪ್ರಮುಖ ಸುದ್ದಿಗಳು

ಆ ಯುವಕನ ಹೊಟ್ಟೆಯಲ್ಲಿತ್ತು ಗರ್ಭಕೋಶ..!

ಕೋಲಾರ:ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವಕನ...



ಉಪಚುನಾವಣೆ: ಅಕ್ರಮ ಮದ್ಯ ವಶ

ಮೈಸೂರು: ಬಿಜೆಪಿ, ಕಾಂಗ್ರೆಸ್ ಗೆ...