Oyorooms IN

Thursday, 17th August, 2017 5:04 PM

BREAKING NEWS

ಪ್ರಮುಖ ಸುದ್ದಿಗಳು

ರೈತರಿಗೆ ತೊಂದರೆ ಉಪವಾಸ ಕುಳಿತ ಕಿಮ್ಮನೆ

kimmane-rathnakar

ಶಿವಮೊಗ್ಗ: ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ರೈತರಿಗೆ ಅರಣ್ಯ ಇಲಾಖೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಮಾಜಿ ಸಚಿವ, ಶಾಸಕ ಕಿಮ್ಮನೆ ರತ್ನಾಕರ್ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಬೆಳಿಗ್ಗೆಯಿಂದಲೇ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಕಿಮ್ಮನೆ ರತ್ನಾಕರ್ ಗೆ ಬೆಂಬಲವಾಗಿ ನೂರಾರು ಕಾರ್ಯಕರ್ತರು ಉಪವಾಸ ಸತ್ಯಾಗ್ರಹದಲ್ಲಿ ಭಾಗಿಯಾಗಿದ್ದಾರೆ.

ಆಗುಂಬೆಯಲ್ಲಿ  ಕಾಡಾನೆ ದಾಳಿ ಹೆಚ್ಚಾಗುತ್ತಿದ್ದು, ಈ ಬಗ್ಗೆ ಅರಣ್ಯ ಇಲಾಖೆಗೆ ದೂರು ನೀಡಿದರು ಸ್ಪಂದಿಸುತ್ತಿಲ್ಲ, ಸಾಗುವಳಿದಾರರು ಜಮೀಗೆ ಹೋಗಲು ತೊಂದರೆಯಾಗುತ್ತಿದ್ದು, ಕಾಡಾನೆ ದಾಳಿಯಿಂದ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡುವಂತೆ ಸತ್ಯಾಗ್ರಹ ನಿರತ ಕಿಮ್ಮನೆ ರತ್ನಾಕರ್ ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.

English summary:  ex minister kimmane rathanakar protest against forest department

ಪ್ರಮುಖ ಸುದ್ದಿಗಳು ಇನ್ನಷ್ಟು

TOP STORYಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...