Oyorooms IN

Wednesday, 29th March, 2017 10:52 AM

BREAKING NEWS

ಪ್ರಮುಖ ಸುದ್ದಿಗಳು

ಹಾಸನಾಂಬೆ ದರ್ಶನಕ್ಕೆ ಭಕ್ತರ ದಂಡು

revanna

ಹಾಸನ: ಶಕ್ತಿದೇವತೆ ಹಾಸನಾಂಬೆ ದರ್ಶನಕ್ಕೆ ಭಕ್ತರ ದಂಡು ಹರಿದು ಬರುತ್ತಿದ್ದು, ವರ್ಷಕ್ಕೊಮ್ಮೆ ಹಾಸನಾಂಬೆಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಜನಸಾಮಾನ್ಯರೊಂದಿಗೆ ಮಾಜಿ ಸಚಿವ ಎಚ್ಡಿ ರೇವಣ್ಣ ಸರದಿ ಸಾಲಿನಲ್ಲಿ ನಿಂತು ಹಾಸನಾಂಬೆಯ ದರ್ಶನವನ್ನು ಪಡೆದರು.

ವರ್ಷಕ್ಕೊಮ್ಮೆ ದೇವಾಲಯದ ಬಾಗಿಲು ತೆರೆಯುವುದರಿಂದ ದೇಗುಲಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಹೆಚ್ಚಾಗಿರುವುದರಿಂದ ಹಾಸನಾಂಬೆಯ ದರ್ಶನಕ್ಕೆ 300 ರೂಪಾಯಿ ಟಿಕೆಟ್ ನಿಗದಿ ಮಾಡಿದ್ದು, ಮಾಜಿ ಸಚಿವ ಎಚ್ಡಿ ರೇವಣ್ಣ ಸಹ ಟಿಕೆಟ್ ಖರೀದಿಸಿ ಸರದಿ ಸಾಲಿನಲ್ಲಿ ನಿಂತು ದೇವಿಯ ದರ್ಶನವನ್ನು ಪಡೆದುಕೊಂಡಿದ್ದು ವಿಶೇಷವಾಗಿತ್ತು.

English summary:  ex minister revanna visit hasanabe temple

ಪ್ರಮುಖ ಸುದ್ದಿಗಳು ಇನ್ನಷ್ಟು

ಪ್ರಮುಖ ಸುದ್ದಿಗಳು


ಗುಂಡಿನ ಚಕಮಕಿ: ನಾಲ್ವರ ಸಾವು

ಶ್ರೀನಗರ:  ಕಣಿವೆ ರಾಜ್ಯ ಕಾಶ್ಮೀರದಲ್ಲಿ...