Oyorooms IN

Saturday, 22nd July, 2017 4:27 PM

BREAKING NEWS

ಪ್ರಮುಖ ಸುದ್ದಿಗಳು

ಕಾವೇರಿ ಕಣ್ಣೀರು ನೋಡಲು ಬಂದವರಿಗೆ ರಮ್ಯ ಮಾಹಿತಿ.!!

ಮಂಡ್ಯ: ಕಾವೇರಿ ವಿವಾದಲ್ಲಿ ಅಂತರವನ್ನು ಕಾಪಾಡಿಕೊಂಡಿದ್ದ ಮಾಜಿ ಸಂಸದೆ ನಟಿ ರಮ್ಯಾ, ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ಕೇಂದ್ರದಿಂದ ಬಂದಿರುವ ತಾಂತ್ರಿಕ ತಂಡವನ್ನು ಭೇಟಿ ಮಾಡಿ ಕಾವೇರಿ ಜಲಾನಯನ ಪ್ರದೇಶದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ.

ಮದ್ದೂರಿ ಪ್ರವಾಸಿ ಮಂದಿರದಲ್ಲಿ ತಾಂತ್ರಿಕ ತಂಡದ ಸದಸ್ಯರನ್ನು ಭೇಟಿ ಮಾಡಿ ರಮ್ಯಾ, ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದು, ಮಳೆಯ ಕೊರತೆಯಿಂದ ನಮಗೆ ಕುಡಿಯುವ ನೀರಿನ ಅಭಾವ ಇದೆ, ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡಲು ಆಗುವುದಿಲ್ಲ ಎಂದು ಸದಸ್ಯರ ಗಮನಕ್ಕೆ ತಂದಿದ್ದಾರಂತೆ.

ಏನೇ ಆದ್ರೂ ಕೊನೆಗೂ ರಮ್ಯಾ ಮೇಡಂ ಮಂಡ್ಯ ರೈತರ ಸಂಕಷ್ಟಕ್ಕೆ ಸ್ಪಂದಿಸಿದ್ದು, ಕಾವೇರಿ ವಿಚಾರದಲ್ಲಿ ಕರ್ನಾಟಕ ಪರಿಸ್ಥಿತಿಯನ್ನು ತಂಡದ ಸದಸ್ಯರಿಗೆ ಮನವರಿಕೆ ಮಾಡಿಕೊಡುವಲ್ಲಿ ಯಶಸ್ಸು ಪಡೆದುಕೊಂಡಿದ್ದಾರೆ.

English summary: ex mp ramya meet central team

ಪ್ರಮುಖ ಸುದ್ದಿಗಳು ಇನ್ನಷ್ಟು

TOP STORYಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...