Oyorooms IN

Wednesday, 29th March, 2017 8:51 PM

BREAKING NEWS

ಪ್ರಮುಖ ಸುದ್ದಿಗಳು

ನೆಲಮಂಗಲದಲ್ಲಿ ಯುವತಿ ಮೇಲೆ ಗ್ಯಾಂಗ್‍ರೇಪ್: ಅಂಗಾಗ ಕಿತ್ತು ವಿಕೃತಿ ಮೆರೆದ ಕಾಮುಕರು

ನೆಲಮಂಗಲದಲ್ಲಿ ಯುವತಿ ಮೇಲೆ ಗ್ಯಾಂಗ್‍ರೇಪ್: ಅಂಗಾಗ  ಕಿತ್ತು ವಿಕೃತಿ ಮೆರೆದ ಕಾಮುಕರು
ನೆಲಮಂಗಲದಲ್ಲಿ ಯುವತಿ ಮೇಲೆ ಗ್ಯಾಂಗ್‍ರೇಪ್: ಅಂಗಾಗ ಕಿತ್ತು ವಿಕೃತಿ ಮೆರೆದ ಕಾಮುಕರು

ನೆಲಮಂಗಲ: ಮದ್ಯಪಾನದ ಪಾರ್ಟಿ ನಂತರ ಯುವತಿಯನ್ನ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದಲ್ಲದೇ ಕಟ್ಟಿಂಗ್ ಪ್ಲೇಯರ್‍ನಿಂದ ಯುವತಿಯ ದೇಹದ ವಿವಿಧ ಭಾಗಗಳನ್ನು ಕಟ್ ಮಾಡಿ\ ರಾಕ್ಷಸ ಕೃತ್ಯವೆಸಗಿದ ಘಟನೆ ನೆಲಮಂಗಲದಲ್ಲಿ ನಡೆದಿದೆ.

ಬೆಂಗಳೂರು ಹೊರವಲಯ ನೆಲಮಂಗಲದ ಹನುಮಂತಪುರ ಬಳಿಯ, ರಾಷ್ಟ್ರೀಯ ಹೆದ್ದಾರಿ ರಸ್ತೆಯ ಪಕ್ಕದಲ್ಲಿ ಸುಮಾರು 19 ವರ್ಷದ ಅಪರಿಚಿತ ಯುವತಿಯ ದೇಹದ ವಿವಿಧ ಭಾಗಗಳು ಪತ್ತೆಯಾಗಿದ್ದು, ಹತ್ಯೆಗೂ ಮುನ್ನ ಯುವತಿಯ ಮೇಲೆ ಅತ್ಯಾಚಾರ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಯುವತಿಯ ಶವ ನೋಡಿದ ಬೆಂಗಳೂರು ತುಮಕೂರು ರಾಷ್ಟ್ರೀಯ ಹೆದ್ದಾರಿ ಟೋಲ್ ಸಿಬ್ಬಂದಿ ಪೊಲೀಸರಿಗೆ ವಿಷಯವನ್ನು ತಿಳಿಸಿದ್ದರು. ವಿಷಯ ತಿಳಿದು ಸ್ಥಳಕ್ಕೆ ಬಂದ ನೆಲಮಂಗಲ ಡಿವೈಎಸ್‍ಪಿ ರಾಜೇಂದ್ರಕುಮಾರ್ ಹಾಗೂ ಡಾಬಸ್‍ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನ ನಡೆಸಿದ್ದು, ಹೆಚ್ಚಿನ ವಿಚಾರಣೆಗಾಗಿ ಅಪರಿಚಿತ ಯುವತಿಯ ಶವವನ್ನ ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.

ಪ್ರಮುಖ ಸುದ್ದಿಗಳು ಇನ್ನಷ್ಟು

ಪ್ರಮುಖ ಸುದ್ದಿಗಳು

ಚಪ್ಪಲಿ ಏಟು: ದೆಹಲಿಗೆ ಕಾರಿನಲ್ಲಿ ಹೊರಟ ಗಾಯಕ್ವಾಡ್

ಉಸ್ಮಾನಬಾದ್: ಏರ್ ಇಂಡಿಯಾ ಅಧಿಕಾರಿಯನ್ನು...


ತಮ್ಮನಿಗಾಗಿ ಯಾರು ಮಾಡದ ತ್ಯಾಗ ಮಾಡಿದ ಅಕ್ಕ..!

ಆಸ್ಟ್ರೇಲಿಯಾ:ಅಕ್ಕ-ತಮ್ಮನ ಸಂಬಂಧಕ್ಕಿಂತ ಪವಿತ್ರವಾದ ಸಂಬಂಧ...


ಇನ್ನೊಂದು ಈಶಾನ್ಯ ರಾಜ್ಯದ ಮೇಲೆ ಬಿಜೆಪಿ ಕಣ್ಣು !

ನವದೆಹಲಿ: ಈಗಾಗಲೇ ಈಶಾನ್ಯ ರಾಜ್ಯಗಳಾದ...