Oyorooms IN

Tuesday, 17th January, 2017 10:19 AM

BREAKING NEWS

ಆತನಿಗೆ 21…ಆಕೆ 27..ಮದುವೆಯಾದ್ಮೇಲೆ ಈಗ ..!! , ನಾನು..ಆ ಹೀರೋ ರೂಂನಲ್ಲಿ ‘ಸಮ್ ಥಿಂಗ್’ ನಡೆಸುತ್ತಿದ್ದವು ಎಂದುಕೊಳ್ಳಿ.. ಡೋಂಟ್ ಕೇರ್ , ಗೆಸ್ಟ್ ಹೌಸ್ ನಲ್ಲಿ ರೇಪ್ ಸಂತ್ರಸ್ಥೆ ವಿಚಾರಣೆ ವಿವಾದಕ್ಕೆ ಸಿಲುಕಿದ ಉಗ್ರಪ್ಪ , ಬ್ರೇಕಿಂಗ್: ಆರ್ ಬಿಐ ಶುಭವಾರ್ತೆ, ವಿತ್ ಡ್ರಾ ಮಿತಿ ಹೆಚ್ಚಳ , ಬಿಜೆಪಿ ಆತ್ಮವಿಶ್ವಾಸವನ್ನು ಹಾಳುಮಾಡುತ್ತಿರುವುದು ಯಾರು..? , ಬೆಂಗಳೂರು ಏರ್ ಫೋರ್ಟ್ ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ.!! , ಒಂದೇ ಒಂದು ಸಾರಿ… ಸ್ಟೂಡೆಂಟ್ ಅನ್ನು ಮಂಚಕ್ಕೆ ಕರೆದ ಟೀಚರ್..!! , ಅಪ್ಪಮಕ್ಕಳಿಂದ ಪಕ್ಷನಾಶ, ಕೊನೆ ಭಾರೀ ಸ್ಪರ್ಧಿಸುತ್ತೇನೆ: ಸೊಗಡು ಶಿವಣ್ಣ , ಈಶ್ವರಪ್ಪ ಜೊತೆಗೆ ಸಂಧಾನಕ್ಕೆ ಮಹೂರ್ತ ಫಿಕ್ಸ್ ಮಾಡಿದ ಬಿಎಸ್ ವೈ , ತುಮಕೂರು:ರಾತ್ರಿ ಗಸ್ತಿನಲ್ಲಿದ್ದ ಎಎಸ್ಐ ಯಿಂದ ಅತ್ಯಾಚಾರ ,

ಉದ್ಯೋಗ

ಎಚ್‌ಎಎಲ್ ನಲ್ಲಿ  215 ಅಪ್ರೆಂಟಿಸ್ ಹುದ್ದೆ: ಅರ್ಜಿ ಹಾಕಿ

hal
ಬೆಂಗಳೂರು: ಬೆಂಗಳೂರಿನ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿ. 2016-17 ನೇ ಸಾಲಿನಲ್ಲಿ ಮತ್ತೊಮ್ಮೆ ಪೂರ್ಣಾವಧಿ ಅಪ್ರೆಂಟಿಸ್ ತರಬೇತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು 16/12/2016 ಕೊನೆಯ ದಿನವಾಗಿದೆ.
ಹುದ್ದೆ: ಅಪ್ರೆಂಟಿಸ್ ತರಬೇತಿ
ಒಟ್ಟು ಹುದ್ದೆಗಳು: 215
ವಿದ್ಯಾರ್ಹತೆ: ಇಂಜಿನಿಯರಿಂಗ್ ಪದವಿ
ಉದ್ಯೋಗ ಎಲ್ಲಿ : ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 16/12/2016
ಈ ತರಬೇತಿಗಾಗಿ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಪರೀಕ್ಷೆಯಲ್ಲಿ ಪಾಸಾದವರು ನಂತರ ವೈಯಕ್ತಿಕ ಸಂದರ್ಶನಕ್ಕೆ ಹಾಜರಾಗಬಹುದು.
ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತ ತರಬೇತಿ/ವಿದ್ಯಾಭ್ಯಾಸ, ಸ್ಟೈಫಂಡ್ ಮತ್ತು ಭತ್ಯೆ ಪ್ರತಿ ತಿಂಗಳು ನೀಡಲಾಗುತ್ತದೆ. ಅರ್ಜಿಯನ್ನು ಬೆಂಗಳೂರಿನ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿ. ನಲ್ಲಿ ಪಡೆಯಬಹುದು ಅಥವಾ www.hal-india.com  ವೆಬ್‌ಸೈಟ್‌ನಲ್ಲಿ ಡೌನ್ ಲೋಡ್ ಮಾಡಿಕೊಳ್ಳಬೇಕು.
ಭರ್ತಿ ಮಾಡಿದ ಅರ್ಜಿಯನ್ನು 26 ನವೆಂಬರ್ 2016ರಿಂದ ಸಲ್ಲಿಸಲು ಆರಂಭಿಸಬಹುದು. ಡಿಸೆಂಬರ್ 16 ರೊಳಗೆ ಅರ್ಜಿ ಸಲ್ಲಿಸಿರಬೇಕು.

ಉದ್ಯೋಗ ಇನ್ನಷ್ಟು

ಪ್ರಮುಖ ಸುದ್ದಿಗಳು

ಆತನಿಗೆ 21…ಆಕೆ 27..ಮದುವೆಯಾದ್ಮೇಲೆ ಈಗ ..!!

ಕರ್ನೂಲ್: ತನಗಿಂತ ವಯಸ್ಸಿನಲ್ಲಿ ದೊಡ್ಡವಳು,...



ಗೆಸ್ಟ್ ಹೌಸ್ ನಲ್ಲಿ ರೇಪ್ ಸಂತ್ರಸ್ಥೆ ವಿಚಾರಣೆ ವಿವಾದಕ್ಕೆ ಸಿಲುಕಿದ ಉಗ್ರಪ್ಪ

ತುಮಕೂರು: ಚಲಿಸುವ ವಾಹನದಲ್ಲಿಯೇ ಮಾನಸಿಕ ಅಸ್ವಸ್ಥ...