Oyorooms IN

Saturday, 21st January, 2017 7:36 AM

BREAKING NEWS

ಜಿಲ್ಲಾ ಸುದ್ದಿಗಳು

ಹಾಸನ : ಉಪ ವಿಭಾಗಾಧಿಕಾರಿ ವಿಜಯಾ ಆತ್ಮಹತ್ಯೆಗೆ ಯತ್ನ

ಹಾಸನ : ಉಪ ವಿಭಾಗಾಧಿಕಾರಿ ವಿಜಯಾ ಆತ್ಮಹತ್ಯೆಗೆ ಯತ್ನ

ಹಾಸನ : ಹಾಸನ ಉಪ ವಿಭಾಗಾಧಿಕಾರಿ ವಿಜಯಾ ಆತ್ಮಹತ್ಯೆಗೆ ಯತ್ನಿಸಿದ ಅಧಿಕಾರಿ. ವಿಜಯಾ ಅವರನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೆಲಸದ ಒತ್ತಡದಿಂದಲೇ ತನ್ನ ಮಗಳು ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ವಿಜಯಾ ತಾಯಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ವಿಜಯಾ ತಾಯಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಜಿಲ್ಲಾ ಸುದ್ದಿಗಳು ಇನ್ನಷ್ಟು

ಪ್ರಮುಖ ಸುದ್ದಿಗಳು