Oyorooms IN

Monday, 20th February, 2017 4:17 AM

BREAKING NEWS

ಪ್ರಮುಖ ಸುದ್ದಿಗಳು

ಹನಿಟ್ರ್ಯಾಪ್: ನರ್ಸ್ ಬಳಸಿ ಶ್ರೀಮಂತರು, ರಾಜಕಾರಣಿಗಳಿಗೆ ಗಾಳ

ಶಿವಮೊಗ್ಗ: ನರ್ಸ್ ಒಬ್ಬಳನ್ನು ಬಳಸಿಕೊಂಡು ಹನಿಟ್ರ್ಯಾಪ್ ಮಾಡುವ ಮೂಲಕ ಹಲವು ಗಣ್ಯರನ್ನು ವಂಚಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ ಗಾಡಿಕೊಪ್ಪ ನಿವಾಸಿ ಪ್ರಕಾಶ್,  ನರ್ಸ್ ಒಬ್ಬರ ಮೂಲಕ ಹನಿಟ್ರ್ಯಾಪ್ ನಡೆಸುತ್ತಿದ್ದ ಎನ್ನಲಾಗಿದೆ.

ತನ್ನೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ಪಾಲ್ಗೊಂಡಿದ್ದ ನರ್ಸ್ ಒಬ್ಬಳ ವಿಡಿಯೋವನ್ನು ರಹಸ್ಯವಾಗಿ ಚಿತ್ರೀಕರಿಸಿದ್ದ ಪ್ರಕಾಶ್, ಅದನ್ನೇ ಬಳಸಿಕೊಂಡು ಆಕೆಯನ್ನು ಬೆದರಿಸಿ, ಅನೇಕರೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಮಾಡಿದ್ದ ಎನ್ನಲಾಗಿದ್ದು, ಲೈಂಗಿಕ ಕ್ರಿಯೆಯಲ್ಲಿ ಪಾಲ್ಗೊಂಡಿದ್ದ ವಿಡಿಯೋವನ್ನು ಚಿತ್ರೀಕರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಅನೇಕ ಗಣ್ಯರೊಂದಿಗೆ ಈ ರೀತಿ ಲೈಂಗಿಕ ಶೋಷಣೆಗೊಳಗಾದ ನರ್ಸ್ ಪೊಲೀಸರಿಗೆ ದೂರು ನೀಡಿದ್ದರಿಂದ ಪ್ರಕರಣ ಬಯಲಿಗೆ ಬಂದಿದ್ದು, ಪ್ರಕಾಶ್ ನಿಂದ ಹಲವು ಗಣ್ಯರು, ಶ್ರೀಮಂತರು ವಂಚನೆಗೊಳಗಾಗಿದ್ದಾರೆ ಎಂದು ಹೇಳಲಾಗಿದ್ದು, ತುಂಗಾನಗರ ಪೊಲೀಸರು ಪ್ರಕಾಶ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

English summary: Honey trap man arrested in shivamogga

ಪ್ರಮುಖ ಸುದ್ದಿಗಳು ಇನ್ನಷ್ಟು

ಪ್ರಮುಖ ಸುದ್ದಿಗಳು

ಕಾಂಗ್ರೆಸ್, ಬಿಜೆಪಿ ಕಪ್ಪ ಕಾಣಿಕೆ ನೀಡುವುದು ಹೊಸದೇನಲ್ಲ

ತುಮಕೂರು: ಕಾಂಗ್ರೆಸ್,ಬಿಜಿಪಿ ಪಕ್ಷಗಳು ಹೈಕಮಾಂಡ್‌ಗೆ ಕಪ್ಪಾ...


ಅಶ್ಲೀಲ ಚಿತ್ರ ನೋಡುವ ಗಂಡನನ್ನು ಕಾಪಾಡಿ

ಮುಂಬೈ:  ಮಧ್ಯರಾತ್ರಿಯಲ್ಲೂ ಎದ್ದು ಕೂತು...


ಬಿಜೆಪಿಗೆ ತಾಕತ್ ಇಲ್ಲ: ಡಾ.ಜಿ.ಪರಮೇಶ್ವರ್

ಕಲಬುರಗಿ :  ಮುಂಬರುವ ಚುನಾವಣೆಯನ್ನು...