Oyorooms IN

Friday, 24th February, 2017 11:19 AM

BREAKING NEWS

ಕ್ರೀಡೆ

ಮೊದಲ ಬಾರಿ ಮಹಿಳಾ ಏಷ್ಯನ್ ಟ್ರೋಫಿಗೆದ್ದ ಭಾರತದ ವನಿತೆಯರು

hockey

ಸಿಂಗಾಪುರ :  ಏಷ್ಯನ್ ಚಾಂಪಿಯನ್ಸ್ ಹಾಕಿ ಟೂರ್ನಿಯಲ್ಲಿ ಭಾರತ ವನಿತೆಯರ ತಂಡ ಚೀನಾವನ್ನು  2-1 ಗೋಲುಗಳ ಅಂತರದಿಂದ ಸೋಲಿಸುವ ಮೂಲಕ  ಮೊದಲ ಬಾರಿಗೆ  ಚಾಂಪಿಯನ್ಸ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.

ಸತತ ಎರಡು ಗೆಲುವುಗಳಿಂದ ಫೈನಲ್ ಪ್ರವೇಶಿಸಿದ್ದ ಭಾರತ, ಇಂದು ನಡೆದ ಫೈನಲ್ ನಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸುವ ಮೂಲಕ ನಾಲ್ಕನೇ ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.2010ನೇ ಆವೃತ್ತಿಯಲ್ಲಿ 3ನೇ ಸ್ಥಾನ ಗಳಿಸಿದ್ದ ಭಾರತ, 2011ರಲ್ಲಿ ನಾಲ್ಕನೆ ಸ್ಥಾನಗಳಿಸಿತ್ತು.

2013ರಲ್ಲಿ ನಡೆದ ಮೂರನೇ ಆವೃತ್ತಿಯಲ್ಲಿ ಮೊದಲ ಬಾರಿ ಫೈನಲ್ ಪ್ರವೇಶಿಸಿದ್ದ ಭಾರತದ ಮಹಿಳೆಯರು, ಜಪಾನ್ ವಿರುದ್ಧ 0-1 ಅಂತರದಲ್ಲಿ ಸೋತು ರನ್ನರ್ ಅಪ್ ಸ್ಥಾನಕ್ಕೆ ತಪ್ತಿ ಪಟ್ಟಿದ್ದರು. ಭಾರತದ ವನಿತೆಯರ ಸಾಧನೆಯನ್ನು ಪ್ರಶಂಸಿರುವ ಪ್ರಧಾನಿ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವರು ಅಭಿನಂದನೆ ಸಲ್ಲಿಸಿದ್ದಾರೆ.

 English summary: India women’s hockey team win 4th Aisa hockey trophy

ಕ್ರೀಡೆ ಇನ್ನಷ್ಟು

ಪ್ರಮುಖ ಸುದ್ದಿಗಳು

ಸ್ಟಾರ್ ಹೀರೋ ಹಲ್ಲೆ ನಡೆಸಿದ ಎಂದ ನಟಿಮಣಿ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್...


ಕಾಂಗ್ರೆಸ್, ಬಿಜೆಪಿ ಕಪ್ಪ ಕಾಣಿಕೆ ನೀಡುವುದು ಹೊಸದೇನಲ್ಲ

ತುಮಕೂರು: ಕಾಂಗ್ರೆಸ್,ಬಿಜಿಪಿ ಪಕ್ಷಗಳು ಹೈಕಮಾಂಡ್‌ಗೆ ಕಪ್ಪಾ...


ಅಶ್ಲೀಲ ಚಿತ್ರ ನೋಡುವ ಗಂಡನನ್ನು ಕಾಪಾಡಿ

ಮುಂಬೈ:  ಮಧ್ಯರಾತ್ರಿಯಲ್ಲೂ ಎದ್ದು ಕೂತು...