Oyorooms IN

Monday, 16th January, 2017 8:34 PM

BREAKING NEWS

ನಾನು..ಆ ಹೀರೋ ರೂಂನಲ್ಲಿ ‘ಸಮ್ ಥಿಂಗ್’ ನಡೆಸುತ್ತಿದ್ದವು ಎಂದುಕೊಳ್ಳಿ.. ಡೋಂಟ್ ಕೇರ್ , ಗೆಸ್ಟ್ ಹೌಸ್ ನಲ್ಲಿ ರೇಪ್ ಸಂತ್ರಸ್ಥೆ ವಿಚಾರಣೆ ವಿವಾದಕ್ಕೆ ಸಿಲುಕಿದ ಉಗ್ರಪ್ಪ , ಬ್ರೇಕಿಂಗ್: ಆರ್ ಬಿಐ ಶುಭವಾರ್ತೆ, ವಿತ್ ಡ್ರಾ ಮಿತಿ ಹೆಚ್ಚಳ , ಬಿಜೆಪಿ ಆತ್ಮವಿಶ್ವಾಸವನ್ನು ಹಾಳುಮಾಡುತ್ತಿರುವುದು ಯಾರು..? , ಬೆಂಗಳೂರು ಏರ್ ಫೋರ್ಟ್ ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ.!! , ಒಂದೇ ಒಂದು ಸಾರಿ… ಸ್ಟೂಡೆಂಟ್ ಅನ್ನು ಮಂಚಕ್ಕೆ ಕರೆದ ಟೀಚರ್..!! , ಅಪ್ಪಮಕ್ಕಳಿಂದ ಪಕ್ಷನಾಶ, ಕೊನೆ ಭಾರೀ ಸ್ಪರ್ಧಿಸುತ್ತೇನೆ: ಸೊಗಡು ಶಿವಣ್ಣ , ಈಶ್ವರಪ್ಪ ಜೊತೆಗೆ ಸಂಧಾನಕ್ಕೆ ಮಹೂರ್ತ ಫಿಕ್ಸ್ ಮಾಡಿದ ಬಿಎಸ್ ವೈ , ತುಮಕೂರು:ರಾತ್ರಿ ಗಸ್ತಿನಲ್ಲಿದ್ದ ಎಎಸ್ಐ ಯಿಂದ ಅತ್ಯಾಚಾರ , ದೀಪಿಕಾ ಅಂಗ ಪ್ರದರ್ಶನ ನೋಡಿದ್ರೆ ಶಾಕ್ ಆಗ್ಲೇಬೇಕು..! ,

ಚಿತ್ರದುರ್ಗ

ಬಾತ್ ರೂಂನಲ್ಲಿದ್ದ ಸೀಕ್ರೆಟ್ ಲಾಕರ್ ನಲ್ಲಿ ಸಿಕ್ಕಿದ್ದು ಜಸ್ಟ್ 28 ಕೆಜಿ ಚಿನ್ನ

ಚಿತ್ರದುರ್ಗ/ಹುಬ್ಬಳ್ಳಿ:  ಕೆಲ ದಿನಗಳ ಹಿಂದೆ ಚಿಕ್ಕರಾಯಪ್ಪ ಮತ್ತು ಜಯಚಂದ್ರ ಅವರ ಮೇಲೆ ಐಟಿ ಅಧಿಕಾರಿಗಳು ಮುಗಿಬಿದ್ದು ಕೋಟ್ಯಂತರ ನೋಟುಗಳನ್ನು ವಶಪಡಿಸಿಕೊಂಡು ಕಾಳಧನಿಕರಿಗೆ ಶಾಕ್ ನೀಡಿದ್ದ ಆದಾಯ ತೆರಿಗೆ ಇಲಾಖೆ ರಾಜ್ಯದ ವಿವಿಧೆಡೆ ಇಂದು ತನ್ನ ದಾಳಿಯನ್ನು ನಡೆಸಿದ್ದು, ಚಿತ್ರದುರ್ಗದ ಚಳ್ಳಕೆರೆ ಹಾಗೂ ಹುಬ್ಬಳ್ಳಿಯಲ್ಲಿ ಕಪ್ಪುಕುಬೇರರು ದಾಳಿಯಲ್ಲಿ ಸಿಕ್ಕಿಬಿದ್ದಿದ್ದಾರೆ.

ಹುಬ್ಬಳ್ಳಿಯ ಬಂಗಾರದ ವ್ಯಾಪಾರಿ ಮನೆ,ಅಂಗಡಿ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು ಕೋಟ್ಯಂತರ ರೂಪಾಯಿ ಹಣ ಹಾಗೂ 32 ಕೆ.ಜಿ. ಚಿನ್ನ ವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಚಳ್ಳಕೆರೆಯಲ್ಲಿ ಚಿತ್ರ ನಟ ದೊಡ್ಡಣ್ಣ ಅವರ ಅಳಿಯನ ಮನೆ ಹಾಗೂ ಕಚೇರಿ ಮೆಲೆ ದಾಳಿ ನಡೆಸಿ ಬಾತ್ ರೂಮಿನ ಗೋಡೆಯಲ್ಲಿದ್ದ ಸೀಕ್ರೆಟ್ ಲಾಕರ್ ನಿಂದ 5.7 ಕೋಟಿ ಹೊಸ 2000 ಮುಖಬೆಲೆಯ ನೋಟು 90 ಲಕ್ಷ ಹಳೇ ನಗದು ಹಾಗೂ 28 ಕೆಜಿ ಚಿನ್ನದ ಗಟ್ಟಿಯನ್ನು ವಶಕ್ಕೆ ಪಡೆಯಲಾಗಿದೆ.

ಚಿನ್ನದ ಗಟ್ಟಿ, ಚಿನ್ನಾಭರಣ ಮತ್ತು ಅಗಾಧ ಪ್ರಮಾಣದ ನೋಟುಗಳ ಜೊತೆಗೆ ಆತನಿಂದ ಅನೇಕ ದಾಖಲೆಗಳನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಹುಬ್ಬಳ್ಳಿಯಲ್ಲೂ ಹವಾಲಾ ದಂಧೆಕೋರನ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಕೋಟ್ಯಂತರ ನಗದು, ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಚಿತ್ರದುರ್ಗ ಇನ್ನಷ್ಟು