Oyorooms IN

Monday, 20th February, 2017 4:18 AM

BREAKING NEWS

ಪ್ರಮುಖ ಸುದ್ದಿಗಳು

ಆಕ್ರೋಶ ದಿವಸ್’ಗೆ ಜೆಡಿಎಸ್ ಬೆಂಬಲ ಇಲ್ಲ : ಎಚ್.ಡಿ.ದೇವೇಗೌಡ

18

ಶಿವಮೊಗ್ಗ: ದೇಶಾದ್ಯಂತ 500 ಹಾಗೂ 1000 ರೂ. ಮುಖಬೆಲೆಯ ನೋಟುಗಳನ್ನು ನಿಷೇಧಿಸಿರುವುದನ್ನು ವಿರೋಧಿಸಿ ನಡೆಸುತ್ತಿರುವ ಆಕ್ರೋಶ ದಿವಸ್‌ಗೆ ತಮ್ಮ ಪಕ್ಷ ಬೆಂಬಲ ನೀಡುವುದಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬೆಂಬಲಿತ ಆಕ್ರೋಶ ದಿವಸಕ್ಕೆ ಜೆಡಿಎಸ್ ಬೆಂಬಲ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನೋಟುಗಳ ನಿಷೇಧಿಸುವ ಮುನ್ನ ಸೂಕ್ತ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಬೇಕಿತ್ತು. ಆದರೆ ಏಕಾಏಕಿ ನಿಷೇಧ ಮಾಡಿದ್ದರಿಂದ ಸಾಮಾನ್ಯ ಜನರಿಗೆ ಸಮಸ್ಯೆ ಉಂಟಾಗಿದೆ. ಸಮಸ್ಯೆಯನ್ನು ನಿವಾರಿಸುವಲ್ಲಿ ಕೇಂದ್ರ ಸರ್ಕಾರ ಪೂರ್ಣವಾಗಿ ಯಶಸ್ಸು ಕಂಡಿಲ್ಲ. ಕಪ್ಪು ಹಣ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕೈಗೊಳ್ಳುವ ನಿರ್ಧಾರಕ್ಕೆ ನಮ್ಮ ಬೆಂಬಲವಿದೆ. ಜನರಿಗೆ ತೊಂದರೆಯಾಗದಂತೆ ಕ್ರಮಕೈಗೊಳ್ಳಬೇಕು ಎಂದರು.

ಪ್ರಮುಖ ಸುದ್ದಿಗಳು ಇನ್ನಷ್ಟು

ಪ್ರಮುಖ ಸುದ್ದಿಗಳು

ಕಾಂಗ್ರೆಸ್, ಬಿಜೆಪಿ ಕಪ್ಪ ಕಾಣಿಕೆ ನೀಡುವುದು ಹೊಸದೇನಲ್ಲ

ತುಮಕೂರು: ಕಾಂಗ್ರೆಸ್,ಬಿಜಿಪಿ ಪಕ್ಷಗಳು ಹೈಕಮಾಂಡ್‌ಗೆ ಕಪ್ಪಾ...


ಅಶ್ಲೀಲ ಚಿತ್ರ ನೋಡುವ ಗಂಡನನ್ನು ಕಾಪಾಡಿ

ಮುಂಬೈ:  ಮಧ್ಯರಾತ್ರಿಯಲ್ಲೂ ಎದ್ದು ಕೂತು...


ಬಿಜೆಪಿಗೆ ತಾಕತ್ ಇಲ್ಲ: ಡಾ.ಜಿ.ಪರಮೇಶ್ವರ್

ಕಲಬುರಗಿ :  ಮುಂಬರುವ ಚುನಾವಣೆಯನ್ನು...