Oyorooms IN

Monday, 26th June, 2017 4:08 PM

BREAKING NEWS

ಪ್ರಮುಖ ಸುದ್ದಿಗಳು

ಒಕ್ಕಲಿಗರ ಸಂಘದ ಅಧ್ಯಕ್ಷ ಅಪ್ಪಾಜಿಗೌಡ ಪದಚ್ಯುತಿ

ಬೆಂಗಳೂರು: ಒಕ್ಕಲಿಗರ ಸಂಘದ ಅಧ್ಯಕ್ಷ ಸ್ಥಾನದಿಂದ ಅಪ್ಪಾಜಿ ಗೌಡ ಅವರನ್ನು ಪದಚ್ಯುತಿಗೊಳಿಸಿರುವುದಾಗಿ ಅಪ್ಪಾಜಿಗೌಡ ವಿರೋಧಿ ಬಣ ಸ್ಪಷ್ಟಪಡಿಸಿದೆ. ರಿಜಿಸ್ಟ್ರಾರ್ ಬಸವಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಪ್ಪಾಜಿಗೌಡ ಅವರನ್ನು ಪದಚ್ಯುತಿಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ಜ.18ರಂದು ಒಕ್ಕಲಿಗರ ಸಂಘಕ್ಕೆ ಹೊಸ ಅಧ್ಯಕ್ಷರ ನೇಮಕಕ್ಕೆ ಚುನಾವಣೆ ನಿಗದಿ ಮಾಡಲಾಗಿದ್ದು, ಉಪಾಧ್ಯಕ್ಷ ಶಶಿಕಿರಣ್, ಖಜಾಂಚಿ ಕಾಳೇಗೌಡ ಹಾಗೂ ಕಾರ್ಯದರ್ಶಿ ಮಂಜುನಾಥ್ ಅವರನ್ನು ಪದಚ್ಯುತಿಗೊಳಿಸಲಾಗಿದ್ದು, 18 ನಿರ್ದೇಶಕರು ಮಂದಿ ಅಪ್ಪಾಜಿಗೌಡ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಕೈಗೊಳ್ಳಲಾಗಿದ್ದು, ಹಂಗಾಮಿ ಕಾರ್ಯದರ್ಶಿ ನಾರಾಯಣಮೂರ್ತಿ ಅವರನ್ನು ನೇಮಕ ಮಾಡಲಾಗಿದೆ.

English summary: karnataka vokkaliga sangha take no confidence motion against president appaji gowda

ಪ್ರಮುಖ ಸುದ್ದಿಗಳು ಇನ್ನಷ್ಟು

TOP STORY



ಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...