Oyorooms IN

Sunday, 26th March, 2017 10:29 PM

BREAKING NEWS

ಪ್ರಮುಖ ಸುದ್ದಿಗಳು

ಕೆಪಿಎಸ್ಸಿ ನೇಮಕ ಸರ್ಕಾರದ ಆದೇಶ ರದ್ದುಗೊಳಿಸಿ ಕೆಎಟಿ ತೀರ್ಪು

kat

ಬೆಂಗಳೂರು: 2014ನೇ ಸಾಲಿನಲ್ಲಿ ನಡೆದ ಕೆಪಿಎಸ್ಸಿ ನೇಮಕಾತಿ ರದ್ದು ಆದೇಶವನ್ನು ವಜಾಗೊಳಿಸಿ ಕರ್ನಾಟಕ ಆಡಳಿತಾತ್ಮಕ ನ್ಯಾಯಾಲಯ ತೀರ್ಪು ನೀಡಿದೆ, 362 ಅಭ್ಯರ್ಥಿಗಳಿಗೆ ಕೆಲಸ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಸಿದೆ, 2011ರಲ್ಲಿ  ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಯನ್ನು ರದ್ದುಗೊಳಿಸಿದ್ದ ಸರ್ಕಾರದ ಆದೇಶವನ್ನು ಕೆಎಟಿ ರದ್ದುಗೊಳಿಸಿದೆ.

ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರ 2014 ಕೆಪಿಎಸ್ ಸಿ ಅಭ್ಯರ್ಥಿಗಳ ನೇಮಕಾತಿ ಆದೇಶವನ್ನು ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಅಭ್ಯರ್ಥಿಗಳು ಕೆಎಟಿ ಮೊರೆ ಹೋಗಿದ್ದರು. 2 ತಿಂಗಳೊಳಗೆ 362 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ಹೊರಡಿಸುವಂತೆ ಸರ್ಕಾರಕ್ಕೆ ಹೇಳಿದೆ.

English summary:  KAT order to govt, appoint Kpsc aspirant

ಪ್ರಮುಖ ಸುದ್ದಿಗಳು ಇನ್ನಷ್ಟು

ಪ್ರಮುಖ ಸುದ್ದಿಗಳು

ಭೀಕರ ಅಪಘಾತ ನಾಲ್ವರ ಸಾವು

ಮೈಸೂರು:ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ...


ಬಿಎಸ್ ವೈ ವಿರುದ್ಧ ದೂರು ಕೊಟ್ಟ ಕಾಂಗ್ರೆಸ್

ಬೆಂಗಳೂರು: ವಿಧಾನಸಭಾ ಉಪಚುನಾವಣಾ ಕಣ...


ಅತ್ಯಾಚಾರ ಪ್ರಕರಣದಲ್ಲಿ ಅಜ್ಜಿ ಅರೆಸ್ಟ್

ಕೊಲ್ಲಂ: ಮೊಮ್ಮಗಳ ಮೇಲೆ ಅತ್ಯಾಚಾರವೆಸಗಲು...