Oyorooms IN

Tuesday, 17th January, 2017 10:17 AM

BREAKING NEWS

ಆತನಿಗೆ 21…ಆಕೆ 27..ಮದುವೆಯಾದ್ಮೇಲೆ ಈಗ ..!! , ನಾನು..ಆ ಹೀರೋ ರೂಂನಲ್ಲಿ ‘ಸಮ್ ಥಿಂಗ್’ ನಡೆಸುತ್ತಿದ್ದವು ಎಂದುಕೊಳ್ಳಿ.. ಡೋಂಟ್ ಕೇರ್ , ಗೆಸ್ಟ್ ಹೌಸ್ ನಲ್ಲಿ ರೇಪ್ ಸಂತ್ರಸ್ಥೆ ವಿಚಾರಣೆ ವಿವಾದಕ್ಕೆ ಸಿಲುಕಿದ ಉಗ್ರಪ್ಪ , ಬ್ರೇಕಿಂಗ್: ಆರ್ ಬಿಐ ಶುಭವಾರ್ತೆ, ವಿತ್ ಡ್ರಾ ಮಿತಿ ಹೆಚ್ಚಳ , ಬಿಜೆಪಿ ಆತ್ಮವಿಶ್ವಾಸವನ್ನು ಹಾಳುಮಾಡುತ್ತಿರುವುದು ಯಾರು..? , ಬೆಂಗಳೂರು ಏರ್ ಫೋರ್ಟ್ ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ.!! , ಒಂದೇ ಒಂದು ಸಾರಿ… ಸ್ಟೂಡೆಂಟ್ ಅನ್ನು ಮಂಚಕ್ಕೆ ಕರೆದ ಟೀಚರ್..!! , ಅಪ್ಪಮಕ್ಕಳಿಂದ ಪಕ್ಷನಾಶ, ಕೊನೆ ಭಾರೀ ಸ್ಪರ್ಧಿಸುತ್ತೇನೆ: ಸೊಗಡು ಶಿವಣ್ಣ , ಈಶ್ವರಪ್ಪ ಜೊತೆಗೆ ಸಂಧಾನಕ್ಕೆ ಮಹೂರ್ತ ಫಿಕ್ಸ್ ಮಾಡಿದ ಬಿಎಸ್ ವೈ , ತುಮಕೂರು:ರಾತ್ರಿ ಗಸ್ತಿನಲ್ಲಿದ್ದ ಎಎಸ್ಐ ಯಿಂದ ಅತ್ಯಾಚಾರ ,

ಪ್ರಮುಖ ಸುದ್ದಿಗಳು

ಕಿಚ್ಚ ಸುದೀಪ್-ಪ್ರಿಯಾ ದಂಪತಿ ಮತ್ತೆ ಒಂದಾಗಲಿದ್ದಾರೆ….!

ಬೆಂಗಳೂರು: ಕಿಚ್ಚ ಸುದೀಪ್ ತಮ್ಮ ಕೌಟುಂಬಿಕ ಕಲಹ ಬಗೆಹರಿಸಿಕೊಂಡು ಪತ್ನಿಯೊಂದಿಗೆ ಸಹಬಾಳ್ವೆ ನಡೆಸಲು ಮುಂದಾಗಿದ್ದಾರೆ. ನ್ಯಾಯಾಲಯದ ಮೆಟ್ಟಿಲೇರಿದ್ದ ಕುಟುಂಬದ ಕಲಹದಿಂದ ಹೊರಬಂದು ಜೊತೆ ಜೊತೆಯಾಗಿ ಬಾಳಲು ಕಿಚ್ಚ ಸುದೀಪ್ ಮತ್ತು ಪತ್ನಿ ಪ್ರಿಯಾ ನಿರ್ಧರಿಸಿರುವ ಹಿನ್ನೆಲೆಯಲ್ಲಿ ಎರಡೂ ಕುಟುಂಬದ ನಡುವೆ ಹರ್ಷ ತಂದಿರುವುದಲ್ಲದೆ, ಕಿಚ್ಚ ಅಭಿಮಾನಿಗಳಲ್ಲಿ ಸಂತಸ ಮೂಡಿದೆ ಎಂದು ಹೇಳಲಾಗಿದೆ. ಕಿಚ್ಚ ಸುದೀಪ್ ಅವರ ವಿಚ್ಛೇದನ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮಾ.9ಕ್ಕೆ ಮುಂದೂಡಿದೆ.
ನಟ ಕಿಚ್ಚ ಸುದೀಪ್, ಪತ್ನಿ ಪ್ರಿಯಾಯೊಂದಿಗೆ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದಾಗಿನಿಂದಲೂ ಕೋರ್ಟ್‍ಗೆ ಹಾಜರಾಗಿರಲಿಲ್ಲ. ಈಗ ಎರಡು ತಿಂಗಳ ಕಾಲಾವಕಾಶ ಕೋರಿ ಈ ಕೋರ್ಟ್‍ಗೆ ಮನವಿ ಮಾಡಿದ್ದಾರೆ.

ಕೋರ್ಟ್ ಮುಂದೆ ಇಬ್ಬರೂ ಹಾಜರಾಗುವಂತೆ ಸೂಚಿಸಿದ್ದು, ಮಾ.9ಕ್ಕೆ ವಿಚಾರಣೆ ಮುಂದೂಡಲಾಗಿದೆ.ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿದರೆ ಈ ಜೋಡಿ ಬೇರೆಯಾಗುವ ಲಕ್ಷಣಗಳಿಲ್ಲ. ಮತ್ತೆ ಒಂದೇ ಬಾಳುವ ಎಲ್ಲಾ ಸಾಧ್ಯತೆ ಇದೆ. ಒಂದಾಗಿ ಬಾಳಬೇಕೆಂಬುದು ಎಲ್ಲರ ಹಂಬಲವೂ ಆಗಿದೆ. ಮುಂದೇನಾಗುತ್ತಾದೆಯೋ ಕಾದು ನೋಡಬೇಕು.

ಪ್ರಮುಖ ಸುದ್ದಿಗಳು ಇನ್ನಷ್ಟು

ಪ್ರಮುಖ ಸುದ್ದಿಗಳು

ಆತನಿಗೆ 21…ಆಕೆ 27..ಮದುವೆಯಾದ್ಮೇಲೆ ಈಗ ..!!

ಕರ್ನೂಲ್: ತನಗಿಂತ ವಯಸ್ಸಿನಲ್ಲಿ ದೊಡ್ಡವಳು,...



ಗೆಸ್ಟ್ ಹೌಸ್ ನಲ್ಲಿ ರೇಪ್ ಸಂತ್ರಸ್ಥೆ ವಿಚಾರಣೆ ವಿವಾದಕ್ಕೆ ಸಿಲುಕಿದ ಉಗ್ರಪ್ಪ

ತುಮಕೂರು: ಚಲಿಸುವ ವಾಹನದಲ್ಲಿಯೇ ಮಾನಸಿಕ ಅಸ್ವಸ್ಥ...