Oyorooms IN

Tuesday, 17th January, 2017 10:19 AM

BREAKING NEWS

ಆತನಿಗೆ 21…ಆಕೆ 27..ಮದುವೆಯಾದ್ಮೇಲೆ ಈಗ ..!! , ನಾನು..ಆ ಹೀರೋ ರೂಂನಲ್ಲಿ ‘ಸಮ್ ಥಿಂಗ್’ ನಡೆಸುತ್ತಿದ್ದವು ಎಂದುಕೊಳ್ಳಿ.. ಡೋಂಟ್ ಕೇರ್ , ಗೆಸ್ಟ್ ಹೌಸ್ ನಲ್ಲಿ ರೇಪ್ ಸಂತ್ರಸ್ಥೆ ವಿಚಾರಣೆ ವಿವಾದಕ್ಕೆ ಸಿಲುಕಿದ ಉಗ್ರಪ್ಪ , ಬ್ರೇಕಿಂಗ್: ಆರ್ ಬಿಐ ಶುಭವಾರ್ತೆ, ವಿತ್ ಡ್ರಾ ಮಿತಿ ಹೆಚ್ಚಳ , ಬಿಜೆಪಿ ಆತ್ಮವಿಶ್ವಾಸವನ್ನು ಹಾಳುಮಾಡುತ್ತಿರುವುದು ಯಾರು..? , ಬೆಂಗಳೂರು ಏರ್ ಫೋರ್ಟ್ ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ.!! , ಒಂದೇ ಒಂದು ಸಾರಿ… ಸ್ಟೂಡೆಂಟ್ ಅನ್ನು ಮಂಚಕ್ಕೆ ಕರೆದ ಟೀಚರ್..!! , ಅಪ್ಪಮಕ್ಕಳಿಂದ ಪಕ್ಷನಾಶ, ಕೊನೆ ಭಾರೀ ಸ್ಪರ್ಧಿಸುತ್ತೇನೆ: ಸೊಗಡು ಶಿವಣ್ಣ , ಈಶ್ವರಪ್ಪ ಜೊತೆಗೆ ಸಂಧಾನಕ್ಕೆ ಮಹೂರ್ತ ಫಿಕ್ಸ್ ಮಾಡಿದ ಬಿಎಸ್ ವೈ , ತುಮಕೂರು:ರಾತ್ರಿ ಗಸ್ತಿನಲ್ಲಿದ್ದ ಎಎಸ್ಐ ಯಿಂದ ಅತ್ಯಾಚಾರ ,

ಕೊಪ್ಪಳ

ವರದಕ್ಷಿಣೆಗಾಗಿ ತನ್ನ ಹೆಂಡತಿ ಹಾಗೂ 3 ತಿಂಗಳ ಕಂದಮ್ಮನ ಕೊಲೆ ಮಾಡಿದ ಪಾಪಿ

ವರದಕ್ಷಿಣೆಗಾಗಿ ತನ್ನ ಹೆಂಡತಿ ಹಾಗೂ 3 ತಿಂಗಳ ಕಂದಮ್ಮನ ಕೊಲೆ ಮಾಡಿದ ಪಾಪಿ
ವರದಕ್ಷಿಣೆಗಾಗಿ ತನ್ನ ಹೆಂಡತಿ ಹಾಗೂ 3 ತಿಂಗಳ ಕಂದಮ್ಮನ ಕೊಲೆ ಮಾಡಿದ ಪಾಪಿ

ಕೊಪ್ಪಳ : ವರದಕ್ಷಿಣೆ ಕಿರುಕುಳ ನೀಡಿ ಹೆಂಡತಿಯನ್ನು ಹಾಗೂ ಮೂರು ತಿಂಗಳ ಮಗುವನ್ನು ಕೊಲೆ ಮಾಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಕೊಲೆಯಾದವರನ್ನು ಮುನ್ನಿ ಬೇಗಂ (25 ) ಹಾಗೂ ಮೂರು ತಿಂಗಳ ಮಗು ರಾಹೀನ್ ಎಂದು ತಿಳಿದು ಬಂದಿದೆ.
ಮುನ್ನಿ ಬೇಗಂ ಗಂಡ ಸುಲೇಮಾನ್‌ ತನ್ನ ಹೆಂಡತಿ ಹಾಗೂ ಮಗು ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಚಿಕ್ಕ ಸಿಲಿಂಡರ್ ನಿಂದ ಜಜ್ಜಿ ಕೊಲೆ ಮಾಡಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಸುಲೇಮಾನ್‌ ಮೂಲತಃ ಕುಷ್ಟಗಿ ನಿವಾಸಿಯಾಗಿದ್ದು, ತನ್ನ ಪತ್ನಿಯ ಅಣ್ಣನ ಮದುವೆಯ ವಲೀಮಾಗಾಗಿ ಕೊಪ್ಪಳಕ್ಕೆ ಬಂದಿದ್ದಾಗ ಈ ಕೃತ್ಯವೆಸಗಿ ಪರಾರಿಯಾಗಿದ್ದಾನೆ.
ಸ್ಥಳಕ್ಕೆ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಪ್ಪಳ ಇನ್ನಷ್ಟು

ಪ್ರಮುಖ ಸುದ್ದಿಗಳು

ಆತನಿಗೆ 21…ಆಕೆ 27..ಮದುವೆಯಾದ್ಮೇಲೆ ಈಗ ..!!

ಕರ್ನೂಲ್: ತನಗಿಂತ ವಯಸ್ಸಿನಲ್ಲಿ ದೊಡ್ಡವಳು,...



ಗೆಸ್ಟ್ ಹೌಸ್ ನಲ್ಲಿ ರೇಪ್ ಸಂತ್ರಸ್ಥೆ ವಿಚಾರಣೆ ವಿವಾದಕ್ಕೆ ಸಿಲುಕಿದ ಉಗ್ರಪ್ಪ

ತುಮಕೂರು: ಚಲಿಸುವ ವಾಹನದಲ್ಲಿಯೇ ಮಾನಸಿಕ ಅಸ್ವಸ್ಥ...